Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ

ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ

ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಣಜಿಗ ಸಮುದಾಯ ೨ಎ ದಲ್ಲಿ ಮುಂದುವರಿಕೆಗೆ ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬಣಜಿಗ ಸಮುದಾಯ ೨ಎ ದಲ್ಲಿ ಮುಂದುವರಿಕೆಗೆ ಆಗ್ರಹಿಸಿ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಬಣಜಿಗ ಸಮುದಾಯವನ್ನು ಪ್ರವರ್ಗ ೨ ಎ ಅಡಿಯಲ್ಲಿಯೇ ಮುಂದುವರೆಸಿ ಉದ್ಯೋಗ ಮಿಸಲಾತಿ ಸೌಲಭ್ಯವನ್ನು ಮುಂದುರೆಸುವಂತೆ ಆಗ್ರಹಿಸಿ ಇಂದು ಬಣಜಿಗ ಸಮುದಾಯವದರು ಆಡಳಿತಸೌಧ ಎದುರು ಪ್ರತಿಭಟನೆ ನಡೆಸಿದರು.
ಸಂಗಣ್ಣ ಈರಾಬಟ್ಟೆ ಮಾತನಾಡಿ, ಬಣಜಿಗ ಸಮುದಾಯದ ಶೈಕ್ಷಣಿಕ ಹಾಗೂ ಸಾಮಾಜಿಕ ಹಿತಾಶಕ್ತಿಯನ್ನು ಗಮನದಲ್ಲಿಟ್ಟುಕೊಂಡು ಯಾವದೇ ಗೊಂದಲಕ್ಕೆ ಅವಕಾಶ ನಿಡದೇ ಪ್ರವರ್ಗ ೨ ಎ ಅಡಿಯಲ್ಲಿಯೇ ಮಿಸಲಾತಿ ಸೌಲಭ್ಯ ಮುಂದು ವರೆಸಲು ಆಗ್ರಹಿಸಿದರು.
ಸಂತೋಷ ಪಾಟೀಲ ಮಾತನಾಡಿ ಕರ್ನಾಟಕ ಉಚ್ಚ ನ್ಯಾಯಾಲಯದ ಕಲಬುರಗಿ ಪೀಠದಲ್ಲಿ ವಿಚಾರಣೆಗೆ ಬಂದಿದ್ದ ಪ್ರಕರಣವೊಂದರಲ್ಲಿ ಬಣಜಿಗ ಸಮುದಾಯವನ್ನು ಉದ್ಯೋಗದ ಉದ್ದೇಶಕ್ಕಾಗಿ ಒಂದು ಪ್ರವರ್ಗ ಹಾಗೂ ಶಿಕ್ಷಣದ ಉದ್ದೇಶಕ್ಕಾಗಿ ಮತ್ತೊಂದು ಪ್ರವರ್ಗ ದಲ್ಲಿ ವರ್ಗಿಕರಿಸಿರುವದು ಸಂವಿಧಾನದ ಆಶಯಕ್ಕೆ ವಿರುದ್ಧವಾಗುತ್ತದೆ ಎಂಬ ವಿಚಾರವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದರು.
ಸಂತೋಷ ಸಂಖ, ಸಿದ್ದರಾಮ ಲಬ್ಬಾ, ಬಸವರಾಜ ನಿಚ್ಚಳ, ಶಿವಾನಂದ ಅಂಗಡಿ, ರವಿ ನಿಗಡಿ, ಗಿರೀಶ ಪೋಪಡಿ, ಪ್ರಭು ನಾಡಗೌಡ, ಅನೀಲ ಝಂಪಾ, ಸುನೀಲ ರಬಶೆಟ್ಟಿ, ಶಿವಪುತ್ರ ಕಡಕೋಳ, ಉಮೇಶ ಇಂಗಳೇಶ್ವರ ಮತ್ತಿತರಿದ್ದರು.
ಶಿರಸ್ತೆದಾರ ಎಸ್.ಆರ್ ಮುಜಗೊಂಡ ಇವರಿಗೆ ಮನವಿ ಸಲ್ಲಿಸಿ ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು..

BIJAPUR NEWS public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ

ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ

ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ

ಕ್ರೀಡೆ: ಆರ್.ಡಿ.ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ
    In (ರಾಜ್ಯ ) ಜಿಲ್ಲೆ
  • ಕ್ರೀಡೆ: ಆರ್.ಡಿ.ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸೆ.೬ರಂದು ಎಚ್.ಟಿ.ಕುಲಕರ್ಣಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮುಳಸಾವಳಗಿಯಲ್ಲಿ ಭಕ್ತಿಭಾವ ಮೆರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ಪರಿಸರ ಸ್ನೇಹಿ ಗಣೇಶ ತಯಾರಿಕೆಯಲ್ಲಿ ಕಲಾವಿದರ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಸಂತ ಬಾಳು ಮಾಮಾ ಆದರ್ಶ & ಸಮಾಜಕ್ಕೆ ನೀಡಿದ ಸಂದೇಶ ನಮಗೆಲ್ಲ ಮಾದರಿ
    In (ರಾಜ್ಯ ) ಜಿಲ್ಲೆ
  • ಬರದ ನಾಡಿನ ಹಣೆಪಟ್ಟಿ ತೆಗೆಯಲು ಶ್ರಮಿಸಿದ್ದೇನೆ
    In (ರಾಜ್ಯ ) ಜಿಲ್ಲೆ
  • ​ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.