Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ

ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ

ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧ್ಯಕ್ಷರಾಗಿ ಸಂತೋಷ ಉಪಾಧ್ಯಕ್ಷರಾಗಿ ಪ್ರಭಾವತಿ ಆಯ್ಕೆ
(ರಾಜ್ಯ ) ಜಿಲ್ಲೆ

ಅಧ್ಯಕ್ಷರಾಗಿ ಸಂತೋಷ ಉಪಾಧ್ಯಕ್ಷರಾಗಿ ಪ್ರಭಾವತಿ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಸಂತೋಷ ದೇಸಾಯಿ ಉಪಾಧ್ಯಕ್ಷರಾಗಿ ಪ್ರಭಾವತಿ ಮಲ್ಲಿಕಾರ್ಜುನಮಠ(ಮಠಪತಿ) ಅವಿರೋಧವಾಗಿ ಆಯ್ಕೆಯಾದರು.
ಪಟ್ಟಣದ ವಿ.ಪ್ರಾ.ಗ್ರಾ.ಕೃ.ಸ. ಸಂಘದ ಕಾರ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಭೆಯಲ್ಲಿ ಆಡಳಿತ ಮಂಡಳಿಯ ಒಟ್ಟು ೧೨ ಜನ ಸದಸ್ಯರಿದ್ದು, ಸರಳವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಗೊAಡಿತು. ಮೊದಲ ೨೦ ತಿಂಗಳ ಅವಧಿಗೆ ಅಧ್ಯಕ್ಷರಾಗಿದ್ದ ಶಾಂತಪ್ಪ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿದ್ದ ಬುರಾನಸಾಬ್ ಮಸಳಿ ರಾಜೀನಾಮೆ ಸಲ್ಲಿಸಿದರು. ನಂತರ ಸರ್ವಾನುಮತದಿಂದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಜರುಗಿತು. ನಂತರ ಆಡಳಿತ ಮಂಡಳಿ ಸದಸ್ಯರಿಂದ ಸನ್ಮಾನ ಜರುಗಿತು.
ಸಭೆಯಲ್ಲಿ ರಿಯಾಜ್ ಯಲಗಾರ, ಕಾಸುಗೌಡ ಬಿರಾದಾರ, ಕಾಸು ಜಮಾದಾರ, ಶಂಕರಗೌಡ ಪಾಟೀಲ ನೇತೃತ್ವ ವಹಿಸಿದ್ದರು. ಆಡಳಿತ ಮಂಡಳಿಯ ಸದಸ್ಯರಾದ ಹಣಮಂತ್ರಾಯ ಜೋಗೂರ, ಬಸವರಾಜ ತಾಳಿಕೋಟಿ, ಶಾಂತಪ್ಪ ಬಿರಾದಾರ, ಮೋದಿನಸಾಬ್ ಯಲಗಾರ, ರಾಜೇಂದ್ರ ಭಾವಿಮನಿ. ಶೃತಿ ಕೋಟಿನ್, ಸೋಮು ಜಾಧವ, ನೀಲಮ್ಮ ಜಂಬಗಿ ಮುಖ್ಯ ಕಾರ್ಯನಿರ್ವಾಹಕ ಶರಣಗೌಡ ಅಂಗಡಿ ಬಸವರಾಜ ದೇವಣಗಾಂವ, ಸಿದ್ದು ಮಲ್ಲಿಕಾರ್ಜುನಮಠ, ಸುಭಾಸ ಜಾಧವ ಹಾಗೂ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ

ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ

ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ

ಕ್ರೀಡೆ: ಆರ್.ಡಿ.ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ
    In (ರಾಜ್ಯ ) ಜಿಲ್ಲೆ
  • ಕ್ರೀಡೆ: ಆರ್.ಡಿ.ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸೆ.೬ರಂದು ಎಚ್.ಟಿ.ಕುಲಕರ್ಣಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮುಳಸಾವಳಗಿಯಲ್ಲಿ ಭಕ್ತಿಭಾವ ಮೆರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ಪರಿಸರ ಸ್ನೇಹಿ ಗಣೇಶ ತಯಾರಿಕೆಯಲ್ಲಿ ಕಲಾವಿದರ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಸಂತ ಬಾಳು ಮಾಮಾ ಆದರ್ಶ & ಸಮಾಜಕ್ಕೆ ನೀಡಿದ ಸಂದೇಶ ನಮಗೆಲ್ಲ ಮಾದರಿ
    In (ರಾಜ್ಯ ) ಜಿಲ್ಲೆ
  • ಬರದ ನಾಡಿನ ಹಣೆಪಟ್ಟಿ ತೆಗೆಯಲು ಶ್ರಮಿಸಿದ್ದೇನೆ
    In (ರಾಜ್ಯ ) ಜಿಲ್ಲೆ
  • ​ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.