Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ಪರಿವರ್ತನೆಗೆ ಮುನ್ನುಡಿ ದೇವರಾಜ ಅರಸು :ಭುವನೇಶ್ವರಿ
(ರಾಜ್ಯ ) ಜಿಲ್ಲೆ

ಸಾಮಾಜಿಕ ಪರಿವರ್ತನೆಗೆ ಮುನ್ನುಡಿ ದೇವರಾಜ ಅರಸು :ಭುವನೇಶ್ವರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಡಿ.ದೇವರಾಜ ಅರಸ ಅವರು ದಲಿತ ಹಿಂದುಳಿದವ ಹಾಗೂ ಶೋಷಿತ ವರ್ಗಗಳ ಆಶಾಕಿರಣವಾಗಿದ್ದು ಭೂ ಸುಧಾರಣಾ ಕಾಯ್ದೆ ಹಾಗೂ ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆ ಜಾರಿಗೆ ತರುವ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗೆ ಮುನ್ನುಡಿ ಬರೆದ ಮಹಾನ ನಾಯಕರು ಎಂದು ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ ಹೇಳಿದರು.
ಅವರು ಪಟ್ಟಣದ ಎಸ್.ಎಸ್.ಎಂ.ಎಸ್. ಕಾಲೇಜಿನ ಖೋತ ಸಭಾಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಜೀತ ಪದ್ಧತಿ ನಿರ್ಮೂಲನೆ, ವೃದ್ಧಾಪ್ಯ ವೇತನ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಬಡವರು ಮತ್ತು ದುರ್ಬಲ ವರ್ಗಗಳ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದರು. ಸರ್ಕಾರ ವಿದ್ಯಾರ್ಥಿಗಳಿಗಾಗಿ ಹಲವು ಸೌಲಭ್ಯ ಹಾಗೂ ಯೋಜನೆಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡೆದುಕೊಂಡು ಶ್ರದ್ಧೆ ಹಾಗೂ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ನಾಗರಿಕರಾಗಬೇಕು. ಆಗ ಮಾತ್ರ ಅರಸು ಅವರ ಜಯಂತಿ ಆಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದರು
ತಾಲೂಕಾ ದಂಡಾಧಿಕಾರಿ ಹಾಗೂ ತಹಶಿಲ್ದಾರ ಸಿದರಾಯ ಬೋಸಗಿ ಮಾತನಾಡಿ, ಡಿ.ದೇವರಾಜ ಅರಸು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಪರವಾಗಿದ್ದ ದೂರದೃಷ್ಟಿಯ ನಾಯಕರು. ವಿದ್ಯಾರ್ಥಿಗಳು ಅವರ ಜೀವನ, ಹೋರಾಟ ಹಾಗೂ ಜನಪರ ಆಡಳಿತದ ಬಗ್ಗೆ ತಿಳಿದು ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಪಂಚ ಗ್ಯಾರಂಟಿ ಯೋಜನೆ ತಾಲೂಕಾ ಅಧ್ಯಕ್ಷ ಸಿದ್ಧಾರ್ಥ ಶಿಂಗೆ ಮಾತನಾಡಿದರು.
ಸಿದ್ರಾಮ ಕಾಂಬಳೆ ಅವರು ಉಪನ್ಯಾಸ ನೀಡಿದರು.
ಈ ವೇಳೆ ತಾ.ಪಂ ಅಧಿಕಾರಿ ಶಿವಾನಂದ ಕಲ್ಲಾಪುರ, ಸಿಡಿಪಿಒ ಮಹಾದೇವ ಕೋಳಿ, ಪ್ರಾಚಾರ್ಯ ಪ್ರಶಾಂತ ಮಗದುಮ, ನೌಕರ ಸಂಘದ ಅಧ್ಯಕ್ಷ ರಾಮಗೊಂಡ ಪಾಟೀಲ, ಕೃಷಿ ಅಧಿಕಾರಿ ನಿಂಗಣ್ಣಗೌಡ ಬಿರಾದರ, ರೇಷ್ಮಾ ಇನಾಮದಾರ, ರೂಪಾ ಕಾಂಬಳೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದುಳಿದ ಇಲಾಖೆಯ ತಾಲೂಕಾ ಕಲ್ಯಾಣಾಧಿಕಾರಿ ವೆಂಕಟೇಶ ಕುಲಕರ್ಣಿ ಸ್ವಾಗತಿಸಿದರು, ವಿಸ್ತಿರ್ಣಾಧಿಕಾರಿ ಅಶೋಕ ಸತ್ತಿಗೌಡರ ವಂದನಾರ್ಪಣೆ ಹಾಗೂ ನಿರೂಪಣೆ ಶಿಕ್ಷಕ ಸಂಗಮೇಶ ಹಚಡದ ಮಾಡಿದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.