Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ: ಜನಜಾಗೃತಿ ಪಾದಯಾತ್ರೆ
(ರಾಜ್ಯ ) ಜಿಲ್ಲೆ

ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ: ಜನಜಾಗೃತಿ ಪಾದಯಾತ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆˌ (ಜಮಖಂಡಿ): “ಸರಿಯಾದ ಮಾರ್ಗವನ್ನು ತೋರಿಸುವವರೇ ನಮ್ಮ ನಿಜವಾದ ಸ್ನೇಹಿತರು. ನಮ್ಮನ್ನು ದುಶ್ಚಟಗಳ ದಾರಿಗೆ ಕೊಂಡೊಯ್ಯುವವರೇ ನಿಜವಾದ ಶತ್ರುಗಳು. ಯುವಕರು ದುಶ್ಚಟಗಳಿಂದ ದೂರ ಉಳಿದು ಸದ್ಗುಣಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ” ಎಂದು ಓಲೆಮಠದ ಆನಂದ ಶ್ರೀಗಳು ಹೇಳಿದರು.
ತಾಲೂಕಿನ ಕಡಪಟ್ಟಿ–ಹಂಚಿನಾಳ ಗ್ರಾಮದಲ್ಲಿ ಓಲೆಮಠದ ಆಶ್ರಯದಲ್ಲಿ ವ್ಯಸನ ಮುಕ್ತ ಗ್ರಾಮಗಳ ನಿರ್ಮಾಣದ ಸಂಕಲ್ಪದೊಂದಿಗೆ ಹಮ್ಮಿಕೊಂಡಿರುವ ಒಂಬತ್ತು ದಿನಗಳ ‘ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ’ ಜನಜಾಗೃತಿ ಯಾತ್ರೆಯ ಅಂಗವಾಗಿ ಗ್ರಾಮದಲ್ಲಿ ರುದ್ರಾಕ್ಷಿ ಧಾರಣ ಹಾಗೂ ಸದ್ಭಾವನ ಪಾದಯಾತ್ರೆ ಸಂದರ್ಭದಲ್ಲಿ ಅವರು ಮಾತನಾಡಿದರು.
ಗ್ರಾಮದ ಮನೆ–ಮನೆಗೆ ತೆರಳಿ ಜನರಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಿದ ಶ್ರೀಗಳು, ಮದ್ಯಪಾನ, ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ಆರೋಗ್ಯ ಹದಗೆಡುವುದರ ಜೊತೆಗೆ ಕುಟುಂಬದ ನೆಮ್ಮದಿಯೂ ಹಾಳಾಗುತ್ತದೆ ಎಂದು ಎಚ್ಚರಿಸಿದರು.
ದುಶ್ಚಟ ಹೊಂದಿರುವವರು ಅವುಗಳನ್ನು ತ್ಯಜಿಸುವ ಸಂಕಲ್ಪದೊಂದಿಗೆ ಶ್ರೀಗಳ ಜೋಳಿಗೆಗೆ ತಮ್ಮ ಕೆಟ್ಟ ಚಟಗಳನ್ನು ‘ಭಿಕ್ಷೆ’ಯಾಗಿ ಹಾಕುವಂತೆ ಕರೆ ನೀಡಲಾಯಿತು. ಪಾದಯಾತ್ರೆಯಲ್ಲಿ ಪಾಲ್ಗೊಂಡ ಅನೇಕ ಯುವಕರಿಂದ ದುಶ್ಚಟ ತ್ಯಜಿಸುವ ಕುರಿತು ಪ್ರತಿಜ್ಞೆ ಮಾಡಿಸಲಾಯಿತು.
ಪಾದಯಾತ್ರೆಯಲ್ಲಿ ಗ್ರಾಮದ ಹಿರಿಯರಾದ ಶ್ರೀಕಾಂತ್ ರಾಮದುರ್ಗ, ಕಲ್ಯಾಣಕುಮಾರ್ ಇಟ್ಟಿ, ಬಸಯ್ಯ ಕಡಕೋಳ, ಆನಂದ ಬೊಮ್ಮಣ್ಣವರ, ಸದಾಶಿವ ಮಡಿವಾಳರ, ಜಕ್ಕಪ್ಪ ಮೆಂಡಿಗೇರಿ, ಬಸವರಾಜ ಗದ್ಯಾಳ, ಹನುಮಂತ ಕೊಂಚನೂರ, ಚಿಕ್ಕಯ್ಯ ಪೂಜಾರಿ, ಶ್ರೀಕಾಂತ್ ನ್ಯಾಮಗೌಡ, ಸಿದ್ದು ಮಾಳಿ, ಮಲ್ಲಿಕಾರ್ಜುನ ರಾವಳೋಜಿ, ಶಿಕ್ಷಕರಾದ ಶಿವಾನಂದ ಕಲ್ಯಾಣಿ, ರವಿ ತಳ್ಳಿ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.