Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ
(ರಾಜ್ಯ ) ಜಿಲ್ಲೆ

ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯ ಅತ್ಯಗತ್ಯ ಎಂದು ಪ್ರಾಚಾರ್ಯ ಡಾ.ಅನೀಲ ಭಿ.ನಾಯಕ ಹೇಳಿದರು
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಎನ್ ಎಸ್ ಎಸ್ ಘಟಕ ೧ & ೨ ರ ಸಹಯೋಗದಲ್ಲಿ ಆ.೨೦ ರಂದು ಹಮ್ಮಿಕೊಳ್ಳಲಾಗಿದ್ದ ಸದ್ಭಾವನಾ ದಿನಾಚರಣೆಯಲ್ಲಿ ಮಾತನಾಡಿದರು. ಸದ್ಭಾವನಾ ದಿನದಂದು ವೈವಿಧ್ಯಮಯ ನಂಬಿಕೆಗಳ ಭಾರತೀಯರಲ್ಲಿ ರಾಷ್ಟ್ರೀಯ ಏಕತೆ, ಶಾಂತಿ, ಸಹಾನುಭೂತಿ ಮತ್ತು ಕೋಮು ಸೌಹಾರ್ದತೆಯ ಪ್ರತೀಕವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ. ತರನ್ನಮ್ ಜಬೀನ್ ಖಾನ್ ಅವರು ಸದ್ಭಾವನಾ ದಿನಾಚರಣೆಯ ಮಹತ್ವ ಮತ್ತು ಪ್ರಸ್ತುತತೆಯ ಕುರಿತು ಮಾತನಾಡಿದರು.
ಈ ವೇಳೆಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು, ವೈವಿಧ್ಯತೆಯನ್ನು ಗೌರವಿಸಲು ಮತ್ತು ಭಾರತದ ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸಲು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕ ಡಾ. ಪಿ.ಎಸ್.ಪಾಟೀಲ್, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಮಿಲನ್ ರಾಠೋಡ, ಸಮಾಜಶಾಸ್ತ್ರದ ವಿಭಾಗದ ಮುಖ್ಯಸ್ಥ ಅಕ್ಷಯ್ ಜನಾಯ್ ಸೇರಿದಂತೆ ಮಹಾವಿದ್ಯಾಲಯದ ಬೋಧಕರು,ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.