Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ
(ರಾಜ್ಯ ) ಜಿಲ್ಲೆ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ವಿದ್ಯಾಭಾರತಿ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆ, ಚಡಚಣದಲ್ಲಿ ವೇದಾಸ್ ಮೆಡಿಕಲ್ ಕೇರ್ ತಂಡದ ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರದಲ್ಲಿ ವಿದ್ಯಾರ್ಥಿಗಳ ಕಣ್ಣು, ಕಿವಿ, ಮೂಗು, ಹಲ್ಲು ಹಾಗೂ ಗಂಟಲು ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು.
ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ತಪಾಸಣೆಯ ವೇಳೆ ಆರೋಗ್ಯ ಸಮಸ್ಯೆಗಳು ಕಂಡುಬಂದ ಮಕ್ಕಳಿಗೆ ಅಗತ್ಯ ವೈದ್ಯಕೀಯ ಸಲಹೆ ಹಾಗೂ ಸೂಕ್ತ ಮಾರ್ಗದರ್ಶನ ನೀಡಲಾಯಿತು.
ಹಿರಿಯ ದಂತ ವೈದ್ಯ ಡಾ. ಪ್ರವೀಣಕುಮಾರ ಕೊಠ, ಹಿರಿಯ ವೈದ್ಯರಾದ ಡಾ. ಸಂಜು ಜೋಶಿ ಹಾಗೂ ಡಾ. ಬಸಿಮ್ ಪಾಟೀಲ, ಕಿವಿ ತಜ್ಞೆ ಡಾ. ಆಶ್ವಿನಿ ಮತ್ತು ಕಣ್ಣಿನ ವೈದ್ಯ ಡಾ. ಶಿವಾನಂದ ಮಳಿ ಅವರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಪಿ. ಬೋಳೆಗಾಂವ ಹಾಗೂ ಮುಖ್ಯಗುರು ಆರ್.ಎಸ್. ಬಣಗಾರ್ ಉಪಸ್ಥಿತರಿದ್ದು, ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಇಂತಹ ಶಿಬಿರಗಳ ಮಹತ್ವದ ಕುರಿತು ಮಾತನಾಡಿದರು.
ಶಾಲಾ ಹಂತದಲ್ಲಿಯೇ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು, ಯಾವುದೇ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಹಾಗೂ ಮಕ್ಕಳಲ್ಲಿ ಆರೋಗ್ಯಕರ ಜೀವನಶೈಲಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಎಸ್.ಎಸ್. ಪೂಜಾರಿ ನಿರೂಪಿಸಿದರು. ವೈದ್ಯಕೀಯ ತಂಡದ ಸೇವೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ

ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ‘ಭಾರತ್ ಜೋಡೋ ಯುವ ಸಂಘ’ದ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ರಾಮತೀರ್ಥ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.