Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ

ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಕರಿಗೆ ಸ್ವಂತ ಉದ್ಯೋಗಗಳ ಬಗ್ಗೆ ಆಸಕ್ತಿ ಬೆಳೆಸಿ :ಪಾಟೀಲ
(ರಾಜ್ಯ ) ಜಿಲ್ಲೆ

ಯುವಕರಿಗೆ ಸ್ವಂತ ಉದ್ಯೋಗಗಳ ಬಗ್ಗೆ ಆಸಕ್ತಿ ಬೆಳೆಸಿ :ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ರಾಜ್ಯದಲ್ಲಿ ಯುವ ಸಮುದಾಯ ಸಾಕಷ್ಟಿದೆ. ಅವರಿಗೆ ಉದ್ಯೋಗವಕಾಶಗಳಿಲ್ಲ. ಕಾರಣ ಸೌಹಾರ್ದ ಸಹಕಾರಿ ಸಂಘಗಳು ಕೇವಲ ಠೇವಣಿ ಸಂಗ್ರಹಣೆ ಮತ್ತು ಸಾಲ ಕೊಡುವದರಲ್ಲಿ ನಿರತರಾಗದೇ ವಿವಿಧ ಉದ್ಯೋಗಗಳಲ್ಲಿಯ ತಜ್ಞರನ್ನು ಕರೆಸಿ, ಯುವಕರಿಗೆ ತರಬೇತಿ ನೀಡಿ ಸ್ವಂತ ಉದ್ಯೋಗಗಳನ್ನು ಮಾಡುವ ಬಗ್ಗೆ ಆಸಕ್ತಿ ಬೆಳೆಸಿ, ರಾಜ್ಯದ ಆದಾಯ ಹೆಚ್ಚಿಸುವಲ್ಲಿ ಸಹಕಾರ ನೀಡಬೇಕೆಂದು ಸಿದ್ದಸಿರಿ ಮಲ್ಟಿ ಪರ್ಪೋಸ್ ಕೋ ಆಫರೇಟಿವ್ ಸೋಸೈಯಿಟಿ ಅಧ್ಯಕ್ಷ ರಾಮನಗೌಡ ಪಾಟೀಲ ಕರೆ ನೀಡಿದರು.
ಅವರು ಭಾನುವಾರ ಇಂಡಿ ನಗರದಲ್ಲಿ ಕ್ಷತ್ರೀಯ ಸೌಹಾರ್ಧ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಸೌಹಾರ್ಧ ಸಂಘಗಳು ಹೆಚ್ಚಿನ ಅವಕಾಶ ನೀಡಿ ವಿವಿಧ ಉದ್ಯೋಗಗಳಲ್ಲಿ ತೊಡಗುವಂತೆ ಮಾಡಬೇಕು. ಯುವಕ-ಯುವತಿಯರು ಮನಸ್ಸು ಮಾಡಿದ್ದಾದರೆ ಬೇಕಾದದ್ದನ್ನು ಸಾಧಿಸಬಲ್ಲರು. ಅವರಿಗೆ ಸರಿಯಾದ ಮಾರ್ಗ ತೋರಿಸುವ ಕೆಲಸವಾಗಬೇಕಿದೆ. ಆ ಕೆಲಸ ಸೌಹಾರ್ಧ ಸಂಘಗಳು ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಸಹಕಾರಿ ಸಂಘಗಳ ನಿರೀಕ್ಷಕ ವಿಜಯಕುಮಾರ ನಾಯಕ ಮಾತನಾಡಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯಿಂದ ಯುವಕರಿಗೆ ಸಿಗುವ ಸಹಾಯ ಸೌಲಭ್ಯಗಳ ಬಗ್ಗೆ ತರಬೇತಿ ನೀಡುವದರೊಂದಿಗೆ ಇಲಾಖೆಯಿಂದ ಸಹಾಯ ನೀಡುವದಾಗಿ ಭರವಸೆ ನೀಡಿದರು.
ಕ್ಷತ್ರೀಯ ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕ ನಿರ್ದೇಶಕ ವಿಲಾಸಕುಮಾರ ಶಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಾನಿಧ್ಯತೆ ವಹಿಸಿದ್ದ ಕಟಬು ಸಿಳ್ಳೇಕ್ಯಾತ ಸಮಾಜದ ಕುಲಗುರು ಕಲ್ಲಿನಾಥ ಮಹಾಸ್ವಾಮಿಗಳು ಆಶಿರ್ವಚನ ನೀಡಿದರು. ಕ್ಷತ್ರೀಯ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕ್ಷತ್ರಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕಟಬು, ಕಟಬರ ಸಮಾಜದ ರಾಜ್ಯಾಧ್ಯಕ್ಷ ಜಗದೀಶ ಕ್ಷತ್ರಿ, ಉದ್ದಿಮೆದಾರ ರಮೇಶ ಗುತ್ತೇದಾರ, ಸ್ವತಂತ್ರ ಶಿಂಧೆ, ಹಿರಿಯ ಪತ್ರಕರ್ತ ಎ.ಸಿ. ಪಾಟೀಲ ಇದ್ದರು.
ಇದೇ ಸಂದರ್ಭದಲ್ಲಿ ಸೌಹಾರ್ಧ ಸಂಘದ ನಿರ್ದೇಶಕರಿಗೆ ಹಾಗೂ ವಿವಿಧ ಸಾಧಕರಿಗೆ ಸನ್ಮಾನಿಸಲಾಯಿತು.
ಸ್ವತಂತ್ರ ಶಿಂಧೆ ಸ್ವಾಗತಿಸಿದರು. ನಾರಾಯಣ ಶಿಂಧೆ ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ

ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ

ವುಶು ಕ್ರೀಡೆಯಿಂದ ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಸಾಧ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ
    In (ರಾಜ್ಯ ) ಜಿಲ್ಲೆ
  • ವುಶು ಕ್ರೀಡೆಯಿಂದ ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಯುವಕರಿಗೆ ಸ್ವಂತ ಉದ್ಯೋಗಗಳ ಬಗ್ಗೆ ಆಸಕ್ತಿ ಬೆಳೆಸಿ :ಪಾಟೀಲ
    In (ರಾಜ್ಯ ) ಜಿಲ್ಲೆ
  • ದೇಶಪ್ರೇಮ ಪ್ರತಿ ನಾಗರಿಕನ ನಡವಳಿಕೆಯಲ್ಲಿ ಮೂಡಿಬರಲಿ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಅರಣ್ಯ ಪ್ರದೇಶ ಶೇ.0.17 ರಿಂದ ಶೇ.2.4 ಕ್ಕೆ ಏರಿಕೆ
    In (ರಾಜ್ಯ ) ಜಿಲ್ಲೆ
  • ಅನೈತಿಕ ಚಟುವಟಿಕೆಗಳ ತಾಣ ಅಫ್ಜಲ್ಪುರ್ ತಹಸೀಲ್ ಕಚೇರಿ ಆವರಣ
    In (ರಾಜ್ಯ ) ಜಿಲ್ಲೆ
  • ಇತಿಹಾಸ ಮರೆಮಾಚುವ ಷಡ್ಯಂತ್ರದ ವಿರುದ್ಧ ಜನ ಜಾಗೃತರಾಗಬೇಕು
    In (ರಾಜ್ಯ ) ಜಿಲ್ಲೆ
  • ಭಯವೆಂಬ ಭೂತ
    In ಭಾವರಶ್ಮಿ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.