Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ

ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವುಶು ಕ್ರೀಡೆಯಿಂದ ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಸಾಧ್ಯ
(ರಾಜ್ಯ ) ಜಿಲ್ಲೆ

ವುಶು ಕ್ರೀಡೆಯಿಂದ ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಸಾಧ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಹಾಗೂ ವುಶು ಸಂಸ್ಥೆ ಅಧ್ಯಕ್ಷ ಉಮೇಶ ಕಾರಜೋಳ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಮೂಡಿಸುವಲ್ಲಿ ವುಶು ಬಹುಮುಖ್ಯವಾದ ಕ್ರೀಡೆಯಾಗಿದೆ ಎಂದು ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಹಾಗೂ ವುಶು ಸಂಸ್ಥೆ ಅಧ್ಯಕ್ಷ ಉಮೇಶ ಕಾರಜೋಳ ಹೇಳಿದರು.
ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ವುಶು ಸಂಸ್ಥೆ, ಶ್ರೀಮತಿ ಮೀನಾಕ್ಷಿ ಕಲ್ಲೂರ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಖೇಲೋ ಇಂಡಿಯಾ ಅಸ್ಮಿತಾ ಮಹಿಳಾ ವುಶು ಕ್ರೀಡಾಕೂಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ವುಶು ಇಂದು ಪ್ರಪಂಚದಾದ್ಯಂತ ಜನಪ್ರಿಯತೆ ಪಡೆದುಕೊಂಡಿದೆ, ವಿಜಯಪುರ ಭಾಗದಲ್ಲಿಯೂ ಈ ಕ್ರೀಡೆಯಲ್ಲಿ ಅನೇಕರು ಪರಿಣಿತರಾಗಿದ್ದಾರೆ, ಹೀಗಾಗಿ ಅವರಿಗೆ ಪ್ರೋತ್ಸಾಹದ ವೇದಿಕೆ ಕಲ್ಪಿಸಬೇಕಿದೆ, ಈ ಪ್ರೋತ್ಸಾಹದ ವೇದಿಕೆ ಕಲ್ಪಿಸುವುದರಿಂದ ಅವರು ಈ ಕ್ರೀಡೆಯಲ್ಲಿ ಪಾರಂಗತವಾಗಲು ಸಾಧ್ಯವಾಗುತ್ತದೆ, ನಮ್ಮ ಕ್ರೀಡಾ ಪ್ರತಿಭೆಗಳು ರಾಷ್ಟç, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು ಎಂದು ಕರೆ ನೀಡಿದರು.
ಭಾರತದಲ್ಲಿ ವುಶು ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಲವಾರು ಕಡೆಗಳಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧಿಕಾರಿ ಶಕೀಲ್ ಪಿಂಜಾರ ಮಾತನಾಡಿ, ಮಹಿಳೆಯರು ಆತ್ಮರಕ್ಷಣೆಯ ಕಲೆಗಳಾದ ಕರಾಟೆ, ವುಶು ಮೊದಲಾದವುಗಳ ಬಗ್ಗೆ ಆಸಕ್ತಿ ವಹಿಸಬೇಕು, ಈ ಕ್ರೀಡೆಗಳು ಬದುಕಿನಲ್ಲಿ ಹೊಸ ಭರವಸೆಯನ್ನು ಮೂಡಿಸುತ್ತವೆ ಎಂದರು.
ಈ ಸಂದರ್ಬದಲ್ಲಿ ರಾಜಶೇಖರ ದೈವಾಡಿ, ಶ್ರೀಮತಿ ಆರತಿ ಪಾಟೀಲ, ಅಶೋಕ ಡಿ ಮೋಕಾಶಿ, ರವಿ ಎಸ್ ಕಲ್ಲೂರ, ಭರತರಾಜ ದೇಸಾಯಿ, ಅನೀಲಕುಮಾರ ಪೂಜಾರಿ, ಶಂಕರ ಸಾನಪ್ಪ, ಶ್ರೀದೇವಿ ಡೆಂಗಿ, ವಿಜಯಲಕ್ಷ್ಮೀ ಪಾಟೀಲ, ಮಲಕಪ್ಪ ಮೊಸಲಗಿ, ಬಸವರಾಜ ಹಚಡದ, ಮೊದಲಾದವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ

ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ

ಯುವಕರಿಗೆ ಸ್ವಂತ ಉದ್ಯೋಗಗಳ ಬಗ್ಗೆ ಆಸಕ್ತಿ ಬೆಳೆಸಿ :ಪಾಟೀಲ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ
    In (ರಾಜ್ಯ ) ಜಿಲ್ಲೆ
  • ವುಶು ಕ್ರೀಡೆಯಿಂದ ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಯುವಕರಿಗೆ ಸ್ವಂತ ಉದ್ಯೋಗಗಳ ಬಗ್ಗೆ ಆಸಕ್ತಿ ಬೆಳೆಸಿ :ಪಾಟೀಲ
    In (ರಾಜ್ಯ ) ಜಿಲ್ಲೆ
  • ದೇಶಪ್ರೇಮ ಪ್ರತಿ ನಾಗರಿಕನ ನಡವಳಿಕೆಯಲ್ಲಿ ಮೂಡಿಬರಲಿ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಅರಣ್ಯ ಪ್ರದೇಶ ಶೇ.0.17 ರಿಂದ ಶೇ.2.4 ಕ್ಕೆ ಏರಿಕೆ
    In (ರಾಜ್ಯ ) ಜಿಲ್ಲೆ
  • ಅನೈತಿಕ ಚಟುವಟಿಕೆಗಳ ತಾಣ ಅಫ್ಜಲ್ಪುರ್ ತಹಸೀಲ್ ಕಚೇರಿ ಆವರಣ
    In (ರಾಜ್ಯ ) ಜಿಲ್ಲೆ
  • ಇತಿಹಾಸ ಮರೆಮಾಚುವ ಷಡ್ಯಂತ್ರದ ವಿರುದ್ಧ ಜನ ಜಾಗೃತರಾಗಬೇಕು
    In (ರಾಜ್ಯ ) ಜಿಲ್ಲೆ
  • ಭಯವೆಂಬ ಭೂತ
    In ಭಾವರಶ್ಮಿ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.