Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ
(ರಾಜ್ಯ ) ಜಿಲ್ಲೆ

ಕರಡು ಮತದಾರರ ಪಟ್ಟಿ ಆಕ್ಷೇಪಣೆಗೆ ಸೆ.೨೩ ಕೊನೆ ದಿನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ರಾಜಕೀಯ ಪಕ್ಷ ಪ್ರತಿನಿಧಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ್ ಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದಂತೆ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ಕಾರ್ಯ ಕೈಗೊಂಡು ಸೋಮವಾರ ಅಂತಿಮ ಕರಡು ಪ್ರತಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ರಾಜಕೀಯ ಪಕ್ಷಗಳವರು ಸೆ. ೨೩ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕರಡು ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಚೇರಿಗಳು, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ತಿಳಿಸಿದರು. ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ. ಒಂದು ವೇಳೆ ಯಾವುದೇ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ ೨೪ ರಿಂದ ಸೆಪ್ಟೆಂಬರ್ ೨೩ ರವರೆಗೆ ಸಲ್ಲಿಸಬಹುದಾಗಿದೆ ಎಂದರು. ಸಭೆಯಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.