Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧ್ಯಕ್ಷರಾಗಿ ಬಾಲಗೊಂಡ, ಕಾರ್ಯದರ್ಶಿಯಾಗಿ ಜಂಗಮಶೆಟ್ಟಿ ಆಯ್ಕೆ
(ರಾಜ್ಯ ) ಜಿಲ್ಲೆ

ಅಧ್ಯಕ್ಷರಾಗಿ ಬಾಲಗೊಂಡ, ಕಾರ್ಯದರ್ಶಿಯಾಗಿ ಜಂಗಮಶೆಟ್ಟಿ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಇದರ ಕೊಲ್ಹಾರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಕೆ.ಎಸ್. ಬಾಲಗೊಂಡ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಂಗಮೇಶ ಜಂಗಮಶೆಟ್ಟಿ ಅವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.
ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ವಿಜಯಪುರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುರೇಶ ಶೆಡಶ್ಯಾಳ ಅವರು ನೂತನ ಪದಾಧಿಕಾರಿಗಳ ನೇಮಕಾತಿ ಆದೇಶ ನೀಡಿದರು.
ಕೊಲ್ಹಾರ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಕೆ.ಎಸ್. ಬಾಲಗೊಂಡ ಅವರನ್ನು ತಾಲ್ಲೂಕು ಅಧ್ಯಕ್ಷರಾಗಿ ಹಾಗೂ ರೋಣಿಹಾಳದ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿರುವ ಸಂಗಮೇಶ ಜಂಗಮಶೆಟ್ಟಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಸುರೇಶ ಶೆಡಶ್ಯಾಳ, ಬಿ.ಟಿ. ಗೌಡರ, ಶಿವಾನಂದ ಮಂಗನ್ನವರ, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷೆ ಸುಮತಿ ಜಿ., ರಾಜ್ಯ ಉಪಾಧ್ಯಕ್ಷ ನಾಗನಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ ಸಲಗರ, ಅತಿಥಿಗಳಾದ ನೀಲಾ ಇಂಗಳೇ, ಜಯಶ್ರೀ ಬೆಣ್ಣಿ, ಕಲಬುರಗಿ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ವಿಜಯಪುರ ಜಿಲ್ಲಾ ಅಧ್ಯಕ್ಷ ಜಗದೀಶ ಬೋಳಸೂರ, ರವೀಂದ್ರ ಉಗಾರ ಸೇರಿದಂತೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಹಂತದ ಪದಾಧಿಕಾರಿಗಳು ಮತ್ತು ಜಿಲ್ಲೆಯ ಸರ್ಕಾರಿ ನೌಕರರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಗೆ ಸರ್ಕಾರಿ ನೌಕರರು ಅಭಿನಂದನೆ ಸಲ್ಲಿಸಿ, ಸಂಘದ ಬಲವರ್ಧನೆ ಹಾಗೂ ನೌಕರರ ಹಿತಾಸಕ್ತಿಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಪೋಟೊ:

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ

ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ :₹30.52 ಲಕ್ಷ ದಂಡ
    In (ರಾಜ್ಯ ) ಜಿಲ್ಲೆ
  • ಅರ್ಥಪೂರ್ಣವಾಗಿ ಜರುಗಿದ ಅರಿವಿನ ಮನೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್: ಸಂಗಮೇಶ್ವರ ಪಪೂ ಕಾಲೇಜ್ ಬಾಲಕರ ತಂಡ ಪ್ರಥಮ
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಬಾಲಗೊಂಡ, ಕಾರ್ಯದರ್ಶಿಯಾಗಿ ಜಂಗಮಶೆಟ್ಟಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ & ತೋಟಗಾರಿಕೆ ಇಲಾಖೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ್
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಪಡೆಯಲು ಬೆಳೆ ಸಮೀಕ್ಷೆ ಅಗತ್ಯ :ತಹಶೀಲ್ದಾರ್ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.