Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ
(ರಾಜ್ಯ ) ಜಿಲ್ಲೆ

ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ವಿಜಯಕುಮಾರ್ ಬಿ. ಅಜೂರ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಕುಲಸಚಿವ ಶಂಕರಗೌಡ ಸೋಮನಾಳ ಅವರು ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಡಾ.ವಿಜಯಕುಮಾರ್ ಬಿ. ಅಜೂರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ನೂತನ ಹೊಣೆಗಾರಿಕೆಯಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ನೂತನ ಕುಲಸಚಿವರಾದ ಡಾ.ವಿಜಯಕುಮಾರ್ ಬಿ. ಅಜೂರ್ ಅವರಿಗೆ ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವಲ್ಲಿ ಯಶಸ್ಸು ದೊರೆಯಲಿ ಎಂದು ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಗಳಾದ ಪ್ರೊ.ಪಿ.ಜಿ.ತಡಸದ, ಪ್ರೊ.ಓಂಕಾರ ಕಾಕಡೆ, ಪ್ರೊ.ಜಿ.ಜಿ.ರಜಪೂತ, ಪ್ರೊ.ನಾಮದೇವಗೌಡ ಮತ್ತು ಪ್ರೊ.ಸಕ್ಪಾಲ್ ಹೂವಣ್ಣ ಆಶಿಸಿದರು.
ಇದೇ ಸಂದರ್ಭದಲ್ಲಿ ನಿರ್ಗಮಿತ ಕುಲಸಚಿವ ಶಂಕರಗೌಡ ಸೋಮನಾಳ ಅವರನ್ನು ಕುಲಪತಿ, ಮೌಲ್ಯಮಾಪನ ಕುಲಸಚಿವರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿ, ವಿಶ್ವವಿದ್ಯಾಲಯದ ಸೇವೆಗೆ ನೀಡಿದ ಕೊಡುಗೆಗಾಗಿ ಕೃತಜ್ಞತೆ ಸಲ್ಲಿಸಿದರು. ಅವರ ಮುಂದಿನ ಸೇವಾ ಪಯಣ ಯಶಸ್ವಿಯಾಗಲಿ ಎಂದು ಹಾರೈಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ

ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ :₹30.52 ಲಕ್ಷ ದಂಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗುತ್ತಿ ಬಸವಣ್ಣ ಕಾಲುವೆಗೆ ನೀರು ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನಾನು ಏನನ್ನಾದರೂ ಸಾಧಿಸಬಲ್ಲೆ ಎನ್ನುವುದೇ ಯಶಸ್ಸಿನ ಮಂತ್ರ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಕುಲಸಚಿವರಾಗಿ ಡಾ.ಅಜೂರ್ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ :₹30.52 ಲಕ್ಷ ದಂಡ
    In (ರಾಜ್ಯ ) ಜಿಲ್ಲೆ
  • ಅರ್ಥಪೂರ್ಣವಾಗಿ ಜರುಗಿದ ಅರಿವಿನ ಮನೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್: ಸಂಗಮೇಶ್ವರ ಪಪೂ ಕಾಲೇಜ್ ಬಾಲಕರ ತಂಡ ಪ್ರಥಮ
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಬಾಲಗೊಂಡ, ಕಾರ್ಯದರ್ಶಿಯಾಗಿ ಜಂಗಮಶೆಟ್ಟಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ & ತೋಟಗಾರಿಕೆ ಇಲಾಖೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ್
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಪಡೆಯಲು ಬೆಳೆ ಸಮೀಕ್ಷೆ ಅಗತ್ಯ :ತಹಶೀಲ್ದಾರ್ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.