Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ
(ರಾಜ್ಯ ) ಜಿಲ್ಲೆ

ಬಣಜಿಗರ ಸಮಾವೇಶ: ಅಭಿನಂದನಾ ಸಮಾರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಇತ್ತೀಚೆಗೆ ಆಲಮೇಲ ತಾಲ್ಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಯಶಸ್ಸಿಗೆ ಅಭಿನಂದನಾ ಸಮಾರಂಭವು ಆಲಮೇಲ ತಾಲ್ಲೂಕಿನ ಅಲ್ಲೊಳ್ಳಿ ಹಿರೇಮಠದಲ್ಲಿ ಆ.23ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಕುಮಾರ ಗುಂದಗಿ ಮಾತನಾಡಿ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ, ಅವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ನೆರವು ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಸೇರಿದಂತೆ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಘಟಕದ ಪ್ರಧಾನ ಕಾರ್ಯದರ್ಶಿ ರವೀಂದ್ರ ವಾರದ ಅವರು, ಇತ್ತೀಚೆಗೆ ನಡೆದ ಸಮಾವೇಶಕ್ಕೆ ಸಂಗ್ರಹವಾದ ದೇಣಿಗೆ ಹಾಗೂ ಖರ್ಚು–ವೆಚ್ಚಗಳ ವಿವರಗಳನ್ನು ಸಭೆಯಲ್ಲಿ ಮಂಡಿಸಿದರು.
ಶಿವಶರಣ ಗುಂದಗಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ಸಿದ್ದಪ್ಪ ಉಪ್ಪಿನ, ಶಿವಲಿಂಗಪ್ಪ ಗುಂದಗಿ, ಬಸವರಾಜ ಗುಣಾರಿ, ಶಿವಾನಂದ ಅಷ್ಟಗಿ, ಕಾಶಿನಾಥ ಸುಂಟಿ, ಘಟಕದ ಗೌರವಾಧ್ಯಕ್ಷ ಶರಣಪ್ಪ ಗುಬ್ಬೇವಾಡ, ರೇವಣಸಿದ್ದ ಮಸಳಿ ಹಾಗೂ ತಾಲ್ಲೂಕು ಅಧ್ಯಕ್ಷ ಸಿದ್ದಲಿಂಗ ಸುಬೇದಾರ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.