Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ನಿಗಮದ ವತಿಯಿಂದ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ ಹಾಗೂ ಫಾಸ್ಟ್ಫುಡ್ ಟ್ರಕ್, ಟ್ರೇಲರ್, ಮೊಬೈಲ್ ಅಡುಗೆಮನೆ- ಆಹಾರ ಮಳಿಗೆ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಯ ಮುದ್ರಿತ ಪ್ರತಿಯನ್ನು ಜಿಲ್ಲಾ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ. ಆಸಕ್ತರು ನಿಗಮದ ಅಧಿಕೃತ ವೆಬ್‌ಸೈಟ್ hಣಣಠಿs://ಞಛಿಛಿಜಛಿಟoಟಿಟiಟಿe.ಏಚಿಡಿಟಿಚಿಣಚಿಞಚಿ.gov.iಟಿ/Poಡಿಣಚಿಟ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆ ಹಾಗೂ ಯೋಜನೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ,ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೭೮೩೪೪ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಆ.೨೮ರಂದು ಶ್ರೀ ನುಲಿಯ ಚಂದಯ್ಯ ಜಯಂತಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಆ.೨೮ರಂದು ಜಿಲ್ಲಾಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ಗುರುತಿನ ಚೀಟಿ: ಕಲಾವಿದರ- ಕಲಾ ತಂಡಗಳ ಮಾಹಿತಿ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೈಲಿಂದ ಪರಾರಿಯಾಗಿದ್ದ ಖೈದಿ ೧೨ ವರ್ಷಗಳ ಬಳಿಕ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.