Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುತಿನ ಚೀಟಿ: ಕಲಾವಿದರ- ಕಲಾ ತಂಡಗಳ ಮಾಹಿತಿ
(ರಾಜ್ಯ ) ಜಿಲ್ಲೆ

ಗುರುತಿನ ಚೀಟಿ: ಕಲಾವಿದರ- ಕಲಾ ತಂಡಗಳ ಮಾಹಿತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಮತ್ತು ಸಂಸ್ಕರತಿ ಇಲಾಖೆಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಅನೇಕ ಕಲಾ ತಂಡಗಳಿಗೆ ಅವಕಾಶ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಲಾವಿದರ ಹಾಗೂ ಕಲಾ ತಂಡಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳಲ್ಲಿ ಅವಕಾಶ ಕಲ್ಪಿಸಲು ಹಾಗೂ ಕಲಾವಿದರ ಪಟ್ಟಿ ಸಿದ್ಧಪಡಿಸಿ ಅವರಿಗೆ ಗುರುತಿನ ಚೀಟಿ ನೀಡುವ ಉದ್ದೇಶದಿಂದ ವಿವರಗಳನ್ನು ಆಹ್ವಾನಿಸಿದೆ.
ಕಲಾವಿದರು ಸೆ.೧ ರಿಂದ ಸೆ.೩೦ರೊಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿಗದಿಪಡಿಸಿದ ನಮೂನೆ ಪಡೆದುಕೊಂಡು ಆಧಾರ ಕಾರ್ಡ್, ಚುನಾವಣಾ ಗುರತಿನ ಚೀಟಿ, ಪಡಿತರ ಚೀಟಿ, ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ-ಪುರಸ್ಕಾರ ವಿವರ, ಪ್ರಮುಖ ಪ್ರದರ್ಶನ ಮತ್ತು ಕಲಾ ಚಟುವಟಿಕೆಗಳ ವಿವರಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ,ಸ್ಟೇಶನ್ ರಸ್ತೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨೫೧೨೬೧ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಆ.೨೮ರಂದು ಶ್ರೀ ನುಲಿಯ ಚಂದಯ್ಯ ಜಯಂತಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಆ.೨೮ರಂದು ಜಿಲ್ಲಾಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ಗುರುತಿನ ಚೀಟಿ: ಕಲಾವಿದರ- ಕಲಾ ತಂಡಗಳ ಮಾಹಿತಿ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೈಲಿಂದ ಪರಾರಿಯಾಗಿದ್ದ ಖೈದಿ ೧೨ ವರ್ಷಗಳ ಬಳಿಕ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.