Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಪಿಎಚ್ ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಫೆಲೋಶಿಪ್ಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಅವಧಿಗೆ ಜೆಆರ್ ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದ ನಿವಾಸಿಗಳಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪೂರ್ಣಕಾಲಿಕ ಪಿಎಚ್ಡಿ ಗೆ ಪ್ರವೇಶ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ೮ ಲಕ್ಷ ಮೀರಬಾರದು ಹಾಗೂ ಗರಿಷ್ಠ ವಯೋಮಿತಿ ೩೫ ವರ್ಷವಾಗಿರಬೇಕು.ಅರ್ಹ ವಿದ್ಯಾರ್ಥಿಗಳು ಅ.೩೧, ೨೦೨೬ರೊಳಗಾಗಿ ಸೇವಾ ಸಿಂಧು hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೯೫೫೨೩ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ

ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ

ಆ.೨೮ರಂದು ಶ್ರೀ ನುಲಿಯ ಚಂದಯ್ಯ ಜಯಂತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಆ.೨೮ರಂದು ಶ್ರೀ ನುಲಿಯ ಚಂದಯ್ಯ ಜಯಂತಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಆ.೨೮ರಂದು ಜಿಲ್ಲಾಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ಗುರುತಿನ ಚೀಟಿ: ಕಲಾವಿದರ- ಕಲಾ ತಂಡಗಳ ಮಾಹಿತಿ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೈಲಿಂದ ಪರಾರಿಯಾಗಿದ್ದ ಖೈದಿ ೧೨ ವರ್ಷಗಳ ಬಳಿಕ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.