Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಪ್ರತಿನಿಧಿಗಳು 371(ಜೆ) ಮೀಸಲಾತಿ ಒದಗಿಸಲು ಮುಂದಾಗಲಿ
(ರಾಜ್ಯ ) ಜಿಲ್ಲೆ

ಜನಪ್ರತಿನಿಧಿಗಳು 371(ಜೆ) ಮೀಸಲಾತಿ ಒದಗಿಸಲು ಮುಂದಾಗಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದದಿಂದ ಸಿಎಂ ಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿ ಅಡಿ ಸೇರಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದದಿಂದ ತಹಶೀಲ್ದಾರ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕಲ್ಲಯ್ಯ ಸಾಲಿಮಠ ಅವರು ಮಾತನಾಡಿ, ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಕೈಬಿಟ್ಟದ್ದಕ್ಕೆ ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ .ಕೂಡಲೇ ಜಿಲ್ಲೆಯ ಶಾಸಕರು ಸಚಿವರು, ಸಂಸದರು, ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ 371(ಜೆ ) ಮೀಸಲಾತಿಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಬೇಕೆಂದು ಆಗ್ರಹಿಸಿದರು.
ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ,ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯದಡಿ, ಪುರಾತತ್ವ ಪ್ರಾಚ್ಯವಸ್ತು ಸಂಗ್ರಹಾಲಯ, ನೀರಾವರಿ ಕೃಷ್ಣಾ ಕಾಡಾ ಸೇರಿ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿವೆ ಒಂದೇ ಇತಿಹಾಸ, ಸಂಸ್ಕೃತಿ, ಆಡಳಿತ ಹಿನ್ನೆಲೆ ಹೊಂದಿದೆ ಜೊತೆಗೆ ನಂಜುಂಡಪ್ಪ ವರದಿಯಲ್ಲಿ ಅತ್ಯಂತ ಹಿಂದುಳಿದ ಜಿಲ್ಲೆ ಎಂದು ದಾಖಲಾದ ವಿಜಯಪುರ ಜಿಲ್ಲೆಯನ್ನು ಕೂಡಲೇ 371 ಜೆ ಅಡಿ ಸೇರಿಸಿ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
ಮುಖಂಡ ಶಿವಪ್ಪ ಶಿರಹಟ್ಟಿ ಮಾತನಾಡಿ, ಕೂಡಲೇ ಜಿಲ್ಲೆಯ ಸಚಿವರು ಶಾಸಕರು ಹೋರಾಟದ ನೇತೃತ್ವದ ತೆಗೆದುಕೊಂಡು ವಿಜಯಪುರ ಜಿಲ್ಲೆಗೆ 371 (ಜೆ) ಮೀಸಲಾತಿ ಒದಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗಣಿ ಮುಲ್ಲಾ, ಯಾಕೂಬ್ ಮಕಾನದಾರ, ಶಂಕರ ಪೂಜಾರಿ, ಸಂತೋಷ ತೇಲಿ, ಶಬ್ಬೀರ್ ಬಾಬಾನಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.