Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
(ರಾಜ್ಯ ) ಜಿಲ್ಲೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಸಂಘದ ಜಿಲ್ಲಾ ಘಟಕದ ಗೌರವ ಸಲಹೆಗಾರರಾಗಿ ಬಸಯ್ಯ ಹಿರೇಮಠ, ಗೌರವಾಧ್ಯಕ್ಷರಾಗಿ ಎಂ.ಎಸ್. ಭೂಸಗೊಂಡ, ಕಾರ್ಯಾಧ್ಯಕ್ಷರಾಗಿ ಆರ್.ಎಂ. ರಜಪೂತ, ಅಧ್ಯಕ್ಷರಾಗಿ ಜಗದೀಶ ಬೋಳಸೂರ, ಉಪಾಧ್ಯಕ್ಷರಾಗಿ ರಾಯಪ್ಪ ಇವಣಗಿ ಹಾಗೂ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಎಸ್.ಎಂ. ಬಾಟಿ ಅವರನ್ನು ನೇಮಕ ಮಾಡಲಾಗಿದೆ.
ಕೋಶಾಧ್ಯಕ್ಷರಾಗಿ ಎನ್.ಆರ್. ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ಉಗಾರ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಶೈಲಶ್ರ್ರಿ ಯಡ್ರಾಮಿ, ಸಂಘಟನಾ ಕಾರ್ಯದರ್ಶಿಯಾಗಿ ಝಡ್.ಆಯ್ ಇಂಡಿಕರ್, ಮಹಿಳಾ ಸಹಕಾರ್ಯದರ್ಶಿಯಾಗಿ ಶ್ರೀಮತಿ ಅಂಬಿಕಾ ಗೋಗಿ ಹಾಗೂ ಸಹಕಾರ್ಯದರ್ಶಿಯಾಗಿ ವಿ.ಎಲ್. ಆಗಸರ್ ಅವರನ್ನು ನೇಮಕ ಮಾಡಲಾಗಿದೆ.
ನೂತನ ಪದಾಧಿಕಾರಿಗಳು ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು, ಶಿಕ್ಷಕರ ಹಕ್ಕು ಹಿತಾಸಕ್ತಿಗಳ ರಕ್ಷಣೆಗೆ ಶ್ರಮಿಸುವುದು ಹಾಗೂ ಸಂಘದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವದು. ಸಂಘದ ಚಟುವಟಿಕೆಗಳಲ್ಲಿ ಎಲ್ಲ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಸಂಘದ ಉದ್ದೇಶಗಳನ್ನು ಯಶಸ್ವಿಗೊಳಿಸುವಂತೆ ಸಂಘದ ರಾಜ್ಯ ಘಟಕ ಮನವಿ ಮಾಡಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.