Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
(ರಾಜ್ಯ ) ಜಿಲ್ಲೆ

ಗ್ರಾಮೀಣ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಗ್ರಾಮೀಣ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ನೇಮಕ ಹಾಗೂ ಸನ್ಮಾನ ಸಮಾರಂಭವು ಆ.22ರಂದು ನಗರದ ಹೋಟೆಲ್ ಮಧುವನ್ ಫಂಕ್ಷನ್ ಹಾಲ್‌ನಲ್ಲಿ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಶ್ರೀಮತಿ ಸುಮತಿ ಜೆ, ಕಾರ್ಯಾಧ್ಯಕ್ಷ ನಾಗನಗೌಡ, ಗೌರವಾಧ್ಯಕ್ಷ ಸುರೇಶ ಶೇಡಶ್ಯಾಳ, ಪ್ರಧಾನ ಕಾರ್ಯದರ್ಶಿ ಸಂತೋಷ ಸಲಗರ ಹಾಗೂ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಸನ್ಮಾನಿಸಿದರು.
ವಿಜಯಪುರ ಗ್ರಾಮೀಣ ಘಟಕದ ನೂತನ ಪದಾಧಿಕಾರಿಗಳಾಗಿ ಆರ್.ಎನ್. ಅಂಗಡಿ ಗೌರವಾಧ್ಯಕ್ಷರು, ಎನ್.ಎಂ. ಮೇಲಿನಕೇರಿ ಅಧ್ಯಕ್ಷರು, ಆನಂದ ಮೂಲಿಮನಿ ಹಾಗೂ ರೇಣುಕಾ ಪೂಜಾರಿ ಉಪಾಧ್ಯಕ್ಷರು, ರವಿ ರಾಠೋಡ ಕೋಶಾಧ್ಯಕ್ಷರು, ವಸೀಮ ಚಟ್ಟರಕಿ ಪ್ರಧಾನ ಕಾರ್ಯದರ್ಶಿ, ನಾರಾಯಣ ತಲಗಡೆ ಹಾಗೂ ಕೆ.ಎಂ. ಹೂಗಾರ ಸಂಘಟನಾ ಕಾರ್ಯದರ್ಶಿಗಳು, ಶರಣಗೌಡ ಬಿರಾದಾರ ಸಹ ಕಾರ್ಯದರ್ಶಿ ಹಾಗೂ ಜಿ.ಎಂ. ಪಾಟೀಲ, ಎಂ.ಬಿ. ನಾರಾಯಣಪೂರ, ವೈ.ಡಿ. ಕೋರಿ, ಶ್ರೀನಿವಾಸ ಬೊಮ್ಮನಹಳ್ಳಿ ಮತ್ತು ಶಂಕುತಲಾ ಹಿರೇಮಠ ನಿರ್ದೇಶಕರಾಗಿ ನೇಮಕಗೊಂಡರು.
ನೂತನ ಪದಾಧಿಕಾರಿಗಳು ಶಿಕ್ಷಕರ ಹಿತಾಸಕ್ತಿ, ಶೈಕ್ಷಣಿಕ ಗುಣಮಟ್ಟ ಹಾಗೂ ಸಂಘಟನೆಯ ಬಲವರ್ಧನೆಗೆ ಒಗ್ಗಟ್ಟಿನಿಂದ ಶ್ರಮಿಸುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಮುಖಂಡರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.