Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ
(ರಾಜ್ಯ ) ಜಿಲ್ಲೆ

ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಯಾವುದೇ ಆಕ್ಷೇಪಣೆ, ಸಲಹೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಂಗಳವಾರ ಜರುಗಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಸಭಾ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು ಇದರಲ್ಲಿ ೧,೦೨೮೦೫ ಪುರುಷರು, ೯೭೩೯೮ ಮಹಿಳಾ, ೨೬ ತೃತಿಯ ಲಿಂಗಿ ಸಹಿತ ಒಟ್ಟು ೨,೦೦೨೨೯ ಮತದಾರರಿದ್ದಾರೆ. ಕ್ಷೇತ್ರದಲ್ಲಿನ ೨೫೨ ಮತಗಟ್ಟೆಗಳಿಗೆ ಹೊಸದಾಗಿ ೦೪ ಮತಗಟ್ಟೆಗಳನ್ನು ಸೃಜಿಸಿ ಒಟ್ಟು ೨೫೬ ಮತಗಟ್ಟೆಗಳು ರಚಿಸಲಾಗಿದೆ.
ಪರಿಷ್ಕರಣೆಯ ನಂತರ ಮತದಾರರ ಪಟ್ಟಿಯಿಂದ ೩೦,೫೫೧ ಮತದಾರರು ಹೊರಗುಳಿದಿದ್ದಾರೆ. ಇನ್ನೂ ೭೯೫೫ ಮತದಾರರು ಮರಣ ಹೊಂದಿದ್ದರೆ, ೩೦೧೭ ಜನ ಡಬಲ್ ಇದ್ದು, ೧೮,೬೭೨ ಮತದಾರರು ಶಾಶ್ವತ ವಲಸೆ ಹೋಗಿದ್ದಾರೆ. ೮೪೦ ಜನ ಗೈರಾಗಿದ್ದಾರೆ.
ಹೆಸರು ತಿದ್ದುಪಡೆ, ಆಕ್ಷೇಪಣೆಗಳಿಗೆ ನಮೂನೆ ೬,೭,೮ ರ ಮೂಲಕ ಸೆಪ್ಟೆಂಬರ್ ೨೩, ೨೦೨೬ರ ಸಂಜೆ ೫.೩೦ ಗಂಟೆಗಳ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಸ್ವೀಕೃತಿಗಳನ್ನು ಅಕ್ಟೋಬರ್ ೨೨, ೨೦೨೬ ರವರೆಗೆ ವಿಲೇವಾರಿ ಮಾಡಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ ೨೭, ೨೦೨೬ ರಂದು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದರು.
ಗ್ರೇಡ್-೨ ತಹಶೀಲ್ದಾರ ಎಂ.ಜಿ.ಬಿರಾದಾರ, ಶಿರಸ್ತೇದಾರ ಸುರೇಶ ಮ್ಯಾಗೇರಿ, ದೇವರಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಶೀರ್ ಅಹ್ಮದ್ ಬೇಪಾರಿ, ಮತಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ, ಬಿಜೆಪಿ ಧುರೀಣ ಜಗದೀಶ ಚವ್ಹಾಣ, ಸಿಬ್ಬಂದಿ ಆರ್.ಕೆ.ಔರಾದಿ, ಸಂತೋಷ ತಳವಾರ ಇದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.