Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ

ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ

ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ-ಯಾದಗೀರ ರೈಲ್ವೇ‌ ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್
(ರಾಜ್ಯ ) ಜಿಲ್ಲೆ

ಆಲಮಟ್ಟಿ-ಯಾದಗೀರ ರೈಲ್ವೇ‌ ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒಟ್ಟು ೪೫೦೦ ಕೋಟಿ ರೂ. ಮೊತ್ತದ ಯೋಜನೆ | ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾಳಿಕೋಟೆ, ಯಾದಗೀರ ಸುತ್ತಮುತ್ತಲಿನ ಜನತೆಯ ಅನೇಕ ದಶಕಗಳ ಬೇಡಿಕೆಯಾಗಿರುವ ಆಲಮಟ್ಟಿ ಯಾದಗೀರ ರೈಲ್ವೇ‌ ಮಾರ್ಗಕ್ಕೆ ಸಂಬಂಧಿಸಿದಂತೆ ೪.೫ ಕೋಟಿ ರೂ. ವೆಚ್ಚದಲ್ಲಿ ಸರ್ವೇ ಕಾರ್ಯ ಕೈಗೊಳ್ಳಲು ಟೆಂಡರ್ ಕರೆಯಲಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಲಮಟ್ಟಿಯಿಂದ ಯಾದಗೀರಿ ೧೬೨ ಕೀ.ಮೀ. ದೂರದ ರೈಲ್ವೇ ಮಾರ್ಗಕ್ಕೆ ಈಗ ಪ್ರಥಮ ಹಂತವಾಗಿ ಸರ್ವೇ ಕಾರ್ಯಕ್ಕೆ ೪.೫ ಕೋಟಿ ರೂ. ಮೊತ್ತಕ್ಕೆ ಟೆಂಡರ್ ಕರೆಯಲಾಗಿದೆ, ಇದು ಒಟ್ಟು ೪೫೦೦ ಕೋಟಿ ರೂ. ಮೊತ್ತದ ಯೋಜನೆಯಾಗಿದೆ ಎಂದು ಜಿಗಜಿಣಗಿ ಮಾಹಿತಿ ನೀಡಿದ್ದಾರೆ.
ಬ್ರಿಟಿಷರ ಕಾಲದಿಂದಲೂ ಈ ರೈಲ್ವೇ ಮಾರ್ಗದ ಬೇಡಿಕೆ ಇತ್ತು. ತಾಳಿಕೋಟೆ, ಯಾದಗೀರಿ ಸೇರಿದಂತೆ ಅನೇಕ ಭಾಗದ ಜನರು ಈ ರೈಲ್ವೇ ಮಾರ್ಗಕ್ಕೆ ಬೇಡಿಕೆ ಇರಿಸಿದ್ದರು, ಅನೇಕ ಹಂತದ ಹೋರಾಟ ಸಹ ನಡೆಸಿದ್ದರು. ಅನೇಕ ಗ್ರಾಮಗಳ ನಿವಾಸಿಗಳ ನಿಯೋಗ ಸಹ ನವದೆಹಲಿಗೆ ಬಂದಿತ್ತು. ನಾನು ಸ್ವತಃ ಕೇಂದ್ರ ರೈಲ್ವೇ ಸಚಿವರನ್ನು ಭೇಟಿ ಮಾಡಿಸಿದ್ದೆ, ಈಗ ಜನತೆಯ ಅನೇಕ ಹೋರಾಟ ಹಾಗೂ ನನ್ನ ಪ್ರಯತ್ನ ಫಲವಾಗಿ ಈಗ ಈ ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಈಗ ಈ ಜಾಲದ ಸರ್ವೇ ಕಾರ್ಯದ ೪.೫ ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ ಎಂದು ಜಿಗಜಿಣಗಿ ಹೇಳಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ

ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ

ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ

ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ
    In (ರಾಜ್ಯ ) ಜಿಲ್ಲೆ
  • ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ಯಾದಗೀರ ರೈಲ್ವೇ‌ ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಾಂಪೌಂಡನ್ನೇ ನುಂಗಿದ ಪವಾಡ ಪುರುಷರು
    In (ರಾಜ್ಯ ) ಜಿಲ್ಲೆ
  • ಯಶಸ್ಸಿನ ಕಹಿ ರಹಸ್ಯ!
    In ವಿಶೇಷ ಲೇಖನ
  • ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.