Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ

ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ

ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!
(ರಾಜ್ಯ ) ಜಿಲ್ಲೆ

ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ 6 ಮಂದಿಯ ಶವಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿದ್ದಾರೆ.
ಕೆರೆ ವೀಕ್ಷಣೆಗೆ ಬಂದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕೆರೆಯ ಅಂಚಿನಲ್ಲಿ ಶವಗಳು ತೇಲಿ ಬಂದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ನಗರ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪೊಲೀಸ್ ಠಾಣೆಯ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದಾರೆ.
ಮೃತರ ಹೆಸರು ಹಾಗೂ ವಿಳಾಸ ಇನ್ನೂ ಪತ್ತೆಯಾಗಿಲ್ಲ. ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೊಲೀಸ್ ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ

ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ

ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ

ಆಲಮಟ್ಟಿ-ಯಾದಗೀರ ರೈಲ್ವೇ‌ ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ
    In (ರಾಜ್ಯ ) ಜಿಲ್ಲೆ
  • ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ಯಾದಗೀರ ರೈಲ್ವೇ‌ ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಾಂಪೌಂಡನ್ನೇ ನುಂಗಿದ ಪವಾಡ ಪುರುಷರು
    In (ರಾಜ್ಯ ) ಜಿಲ್ಲೆ
  • ಯಶಸ್ಸಿನ ಕಹಿ ರಹಸ್ಯ!
    In ವಿಶೇಷ ಲೇಖನ
  • ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.