Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ

ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!
(ರಾಜ್ಯ ) ಜಿಲ್ಲೆ

ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದ ಭೂತನಾಳ ಕೆರೆಯಲ್ಲಿ ನಡೆದ ಹೃದಯವಿದ್ರಾವಕ ದುರ್ಘಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಆದರ್ಶನಗರ ಠಾಣೆ ವ್ಯಾಪ್ತಿಯ ಭೂತನಾಳ ಕೆರೆಯಲ್ಲಿ 6 ಜನರು ನೀರಲ್ಲಿ ಮುಳುಗಿ ಮರಣ ಹೊಂದಿದ ಹೃದಯವಿದ್ರಾವಕ ದುರ್ಘಟನೆ ಜರುಗಿದೆ.
ಬುಧವಾರ ಕೆರೆಯ ಅಂಚಿನಲ್ಲಿ ಶವಗಳು ತೇಲಿ ಬಂದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ನಗರ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಪೊಲೀಸ್ ಠಾಣೆಯ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದಾರೆ.
ಮೃತರು ನಗರದ ಹೊರವಲಯದ ತೊರವಿ ಗ್ರಾಮದ ಶಾಂತಿ ನಗರದ ನಿವಾಸಿಗಳಾಗಿದ್ದು ಶೋಭಾ ಗಂ. ಮಲ್ಲಿಕಾರ್ಜುನ ಜಾಲಗೇರಿ (35) ಎಂಬ ಮಹಿಳೆ ತನ್ನ ಐದು ಮಕ್ಕಳಾದ ವಿದ್ಯಾ (15), ಸುವರ್ಣಾ (13), ತಿಪ್ಪರಾಯ (12), ಸಾನಿಕಾ (10) ಮತ್ತು ವಿಕಾಶ (6) ಎಂದು ತಿಳಿದುಬಂದಿದೆ.
ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆಯ ಕುರಿತು ತನಿಖೆ ಮುಂದುವರೆದಿದೆ.

ಮೃತಳ ಗಂಡನಿಂದ ದೂರು ದಾಖಲು

ಮೃತಳಾದ ಶೋಭಾ ಜಾಲಗೇರಿ ಇವಳ ಪತಿ ಮಲ್ಲಿಕಾರ್ಜುನ ಭೀಮಸಿ ಜಾಲಗೇರಿ ಈತನು ತನ್ನ ಪತ್ನಿ ಶೋಭಾಗೆ ಪ್ರಾಪಂಚಿಕ ವಿಷಯವಾಗಿ ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡು ತನ್ನ ಮಕ್ಕಳನ್ನು ಕರೆದುಕೊಂಡು ಮನೆಯಿಂದ ಹೋದ ಬಗ್ಗೆ ದಿನಾಂಕ: 24-08-2026 ರಂದು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಕಾಣೆಯಾದ ಕುರಿತು ದೂರು ನೀಡಿ ಪ್ರಕರಣ ದಾಖಲಿಸಿದ್ದನೆಂದು ತಿಳಿದುಬಂದಿದೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ

ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ

ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು
    In (ರಾಜ್ಯ ) ಜಿಲ್ಲೆ
  • ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ
    In (ರಾಜ್ಯ ) ಜಿಲ್ಲೆ
  • ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ
    In (ರಾಜ್ಯ ) ಜಿಲ್ಲೆ
  • ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!
    In (ರಾಜ್ಯ ) ಜಿಲ್ಲೆ
  • ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ
    In (ರಾಜ್ಯ ) ಜಿಲ್ಲೆ
  • ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ಯಾದಗೀರ ರೈಲ್ವೇ‌ ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಾಂಪೌಂಡನ್ನೇ ನುಂಗಿದ ಪವಾಡ ಪುರುಷರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.