Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ

ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು
(ರಾಜ್ಯ ) ಜಿಲ್ಲೆ

ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಹಳೆಯ ಬಜಾರದ ಕುಲಕರ್ಣಿ ಬಟ್ಟೆ ಅಂಗಡಿ ಸಮೀಪ ನಿಲ್ಲಿಸಲಾಗಿದ್ದ ರೇನಾಲ್ಟ್ ಡಸ್ಟರ್ (ಕೆಎ-೨೮-ಎಮ್‌ಬಿ-೩೭೬೫) ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ನಡೆದಿದೆ.
ದೇವರ ಹಿಪ್ಪರಗಿ ತಾಲೂಕಿನ ಮಾರ್ಕಪನಹಳ್ಳಿ ಗ್ರಾಮದ ಆನಂದ ಬಸವರಾಜ ಇಜೇರಿ (೩೨) ಅವರಿಗೆ ಸೇರಿದ ಕಾರನ್ನು ಸಾರವಾಡ ಗ್ರಾಮದ ನಿವಾಸಿ, ಚಾಲಕ ಚಂದ್ರಕಾಂತ ಮಹಾಲಿಂಗಪ್ಪ ವಾಲಿ ಅವರು ಸಿಂದಗಿ ಹಳೆಯ ಬಜಾರದ ಕುಲಕರ್ಣಿ ಬಟ್ಟೆ ಅಂಗಡಿ ಬಳಿ ನಿಲ್ಲಿಸಿ ತೆರಳಿದ್ದರು ಎನ್ನಲಾಗಿದೆ. ಕೆಲ ಸಮಯದ ಬಳಿಕ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ತೀವ್ರತೆಗೆ ವಾಹನ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
ಘಟನೆ ಕುರಿತು ಸಂಬಂಧಿಸಿದ ಸಿಂದಗಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಾಂತ ಕಾಂಬಳೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ನಿಖರ ಕಾರಣದ ಕುರಿತು ತನಿಖೆ ತಿಳಿದು ಬರಬೇಕಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ

ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ

ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!

ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಂದಗಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಾರು
    In (ರಾಜ್ಯ ) ಜಿಲ್ಲೆ
  • ಶಾಶ್ವತ ಗಣೇಶ ವಿಸರ್ಜನೆ ಹೊಂಡ ನಿರ್ಮಾಣಕ್ಕೆ ಕ್ರಮ
    In (ರಾಜ್ಯ ) ಜಿಲ್ಲೆ
  • ಇಂದು ಎಸ್.ಬಿ.ಆರ್ಟ್ಸ್ & ಕೆ.ಸಿ.ಪಿ. ಸೈನ್ಸ್ ಕಾಲೇಜ್ನಲ್ಲಿ ಖೇಲೋ ಇಂಡಿಯಾ ಸಂವಾದ
    In (ರಾಜ್ಯ ) ಜಿಲ್ಲೆ
  • ಐವರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾದ ತಾಯಿ!
    In (ರಾಜ್ಯ ) ಜಿಲ್ಲೆ
  • ಫುಲ್ ಮ್ಯಾರಾಥಾನ ನಡೆಸಲು ಈಗಿನಿಂದಲೇ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ಆದೇಶವಿದ್ದರೂ ನಿಯಮ ಪಾಲಿಸದ ಸಾರಿಗೆ ಸಿಬ್ಬಂದಿ :ಆರೋಪ
    In (ರಾಜ್ಯ ) ಜಿಲ್ಲೆ
  • ಆ.೨೭ರಂದು ಅಥಣಿ ತಾಲೂಕು ಮಟ್ಟದ ಕ್ರೀಡಾಕೂಟ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ಯಾದಗೀರ ರೈಲ್ವೇ‌ ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಾಂಪೌಂಡನ್ನೇ ನುಂಗಿದ ಪವಾಡ ಪುರುಷರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.