Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲಿ

ಮಕ್ಕಳ ಮನವೊಲಿಕೆ

ಬದುಕೆಂದರೆ..!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಪ್ರ ಸಮುದಾಯದಿಂದ ಯಜ್ಞೋಪವೀತ ಧಾರಣೆ
(ರಾಜ್ಯ ) ಜಿಲ್ಲೆ

ವಿಪ್ರ ಸಮುದಾಯದಿಂದ ಯಜ್ಞೋಪವೀತ ಧಾರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಯಜ್ಞೋಪವೀತ ಧಾರಣೆ ವಿಪ್ರ ಧಾರ್ಮಿಕ ಪರಂಪರೆಯಲ್ಲಿ ಮಹತ್ವದ್ದಾಗಿದೆ ಎಂದು ಶ್ರೀಚಿದಂಬರ ಸೇವಾ ಸಮಿತಿ ಅಧ್ಯಕ್ಷ ನರೇಂದ್ರ ನಾಡಗೌಡ ಹೇಳಿದರು.
ಪಟ್ಟಣದ ವಿಠ್ಠಲಮಂದಿರದಲ್ಲಿ ಗುರುವಾರ ವಿಪ್ರ ಸಮುದಾಯದಿಂದ ಜರುಗಿದ ಯಜ್ಞೋಪವೀತ ಧಾರಣೆಯ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು.
ವಿಪ್ರರು ಯಜ್ಞೋಪವೀತವನ್ನು ಸಾಮಾನ್ಯವಾಗಿ ಜನಿವಾರ ಅಥವಾ ಪವಿತ್ರದಾರ ಎಂದು ಕರೆಯುತ್ತಾರೆ. ಜನಿವಾರ ದೇವಋಣ, ಋಷಿಋಣ ಮತ್ತು ಪಿತೃಋಣಗಳನ್ನು ನೆನಪಿಸುವ ಸಂಕೇತವಾಗಿದೆ ಎಂದರು.
ನೇತೃತ್ವ ವಹಿಸಿದ ಅಶೋಕ ಭಟ್ ಮಾತನಾಡಿ, ಜನಿವಾರ ವ್ಯಕ್ತಿಗೆ ಸತ್ಯ, ಶಿಸ್ತು, ಸದಾಚಾರ ಮತ್ತು ಕರ್ತವ್ಯನಿಷ್ಠೆಯನ್ನು ಪಾಲಿಸುವ ಜವಾಬ್ದಾರಿಯನ್ನು ನೆನಪಿಸುತ್ತದೆ. ಯಜ್ಞೋಪವೀತವು ಕೇವಲ ಒಂದು ದಾರವಲ್ಲ; ಆಧ್ಯಾತ್ಮಿಕ ಜ್ಞಾನ, ಕರ್ತವ್ಯ ಮತ್ತು ಶಿಸ್ತಿನ ಸಂಕೇತವಾಗಿದೆ ಎಂದರು.
ಶ್ರೀಪಾದಭಟ್ ಜೋಶಿ ನೇತೃತ್ವದಲ್ಲಿ ವಿಪ್ರರು ಯಜ್ಞೋಪವೀತ ಧಾರಣೆ ಮಾಡಿದರು. ನಂತರ ವೇದಾಧ್ಯಯನ, ಗಾಯತ್ರಿಮಂತ್ರ ಜಪ ಮುಂತಾದ ಧಾರ್ಮಿಕ ಆಚರಣೆಗಳು ನಡೆದವು.
ವೆಂಕಟೇಶ ಕುಲಕರ್ಣಿ, ಚಿದಂಬರ ಕುಲಕರ್ಣಿ, ಪ್ರಮೋದ ನಾಡಗೌಡ, ಕೃಷ್ಣಾಜೀ ಕುಲಕರ್ಣಿ, ಶರತ ಕುಲಕರ್ಣಿ, ಶ್ರೀಧರ ನಾಡಗೌಡ, ಆನಂದ ಕುಲಕರ್ಣಿ, ಅಶೋಕ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ ಸಮರ್ಥ ಜೋಶಿ ಇದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲಿ

ಮಕ್ಕಳ ಮನವೊಲಿಕೆ

ಬದುಕೆಂದರೆ..!

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಮನವೊಲಿಕೆ
    In ವಿಶೇಷ ಲೇಖನ
  • ಬದುಕೆಂದರೆ..!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.