Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕಲಾವಿದರ ಅಮೃತ ಹಸ್ತದಿಂದ ತಯಾರಿಸಲ್ಪಡುವ ಗಣಪತಿ ಮೂರ್ತಿಗಳು ಬಸವ ಹಸಿರು ಬಳಗದ ಭಕ್ತಿ, ಕಲೆಯ ಸಂಕೇತವಾಗಿವೆ ಎಂದು ಹೂವಿನಹಿಪ್ಪರಗಿ ಚಿತ್ರಕಲಾ ಶಾಲೆಯ ಪ್ರಾಚಾರ್ಯ ರಮೇಶ ಸಾಸನೂರ ಹೇಳಿದರು.
ತಾಲ್ಲೂಕಿನ ಯಾಳವಾರ ಗ್ರಾಮದಲ್ಲಿ ಬುಧವಾರ ಜರುಗಿದ ದೃಶ್ಯಬಿಂಬ ಕಲಾ ಪ್ರತಿಷ್ಠಾನ ವಿಜಯಪುರ ಹಾಗೂ ಬಸವ ಹಸಿರು ಬಳಗ ಸಹಯೋಗದ ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಣ್ಣಿನ ಗಣಪ ನೀರಲ್ಲಿ ಸುಲಭವಾಗಿ ಕರಗಿ ಹೋಗುತ್ತವೆ ಇದಕ್ಕಾಗಿ ವಿವಿಧ ಜಿಲ್ಲೆಗಳಿಂದ ಕಲಾಕಾರರು ಬಂದಿದ್ದಾರೆ. ನೆಲ, ಜಲ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಜೊತೆಗೆ ಮಣ್ಣಿನ ಗಣೇಶನ ಮೂರ್ತಿಗಳು ಪರಿಸರ ರಕ್ಷಣೆಗೂ ಮಹತ್ವದ ಕೊಡುಗೆಗಳಾಗಿವೆ ಎಂದರು
ಬಸವ ಹಸಿರು ಬಳಗದ ಗೌರವಾಧ್ಯಕ್ಷ ಎಸ್.ಎಸ್.ಗಡೇದ, ಅಧ್ಯಕ್ಷತೆ ವಹಿಸಿ ಮಾತನಾಡಿ, ಪಿಓಪಿ ಗಣಪನ ಮೂರ್ತಿ ನೀರಲ್ಲಿ ಕರಗದು, ಅದಕ್ಕೆ ಹಾಕಲಾದ ವಿವಿಧ ರಾಸಾಯನಿಕ ಬಣ್ಣಗಳಿಂದ ಸೀಸ, ಪಾದರಸದಂತಹ ಅಪಾಯಕಾರಿ ವಸ್ತುಗಳು ನೀರಿನಲ್ಲಿ ಸೇರಿ, ನೀರು ಸೇವನೆ ಮಾಡುವ ಮನುಷ್ಯನಿಗೂ ಅದರಲ್ಲಿ ವಾಸ ಮಾಡುವ ಜಲಚರಗಳಿಗೂ ಅಪಾಯ ತರುತ್ತದೆ. ಆದ್ದರಿಂದ ಮಣ್ಣಿನ ಗಣಪತಿ ಮೂರ್ತಿಗಳನ್ನು ನಿರ್ಮಿಸಿ ಮತಕ್ಷೇತ್ರ ವ್ಯಾಪ್ತಿಯ ೧೨೦ ಗ್ರಾಮಗಳಿಗೆ ಉಚಿತವಾಗಿ ನೀಡುವ ಮೂಲಕ ಬಸವ ಹಸಿರು ಬಳಗದ ಅಧ್ಯಕ್ಷ ಭೀಮನಗೌಡ ಗುಂಡಕನಾಳ, ಸತೀಶ ಕೇಮಶೆಟ್ಟಿ ಅವರ ತಂಡ ಪರಿಸರ ರಕ್ಷಣೆಯಲ್ಲಿ ಬಹುಮೂಲ್ಯ ಕೆಲಸ ಮಾಡುತ್ತಿದೆ. ಇವರ ಕಾರ್ಯ ಶ್ಲಾಘನೀಯ ಎಂದರು.
ಉತ್ನಾಳ ಹಿರೇಮಠದ ಸಂಗಮೇಶ್ವರ ಸ್ವಾಮೀಜಿ, ಸ್ಥಳೀಯ ಪಂಚವಟಿ ಆಶ್ರಮದ ಕಾಶೀನಾಥ ಸ್ವಾಮೀಜಿ, ಪುರಾಣಿಕ ಬಸಯ್ಯ ಶಾಸ್ತ್ರಿ ಹಿರೇಮಠ ಸಾನಿಧ್ಯ ವಹಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಪಿಡಿಓ ಎಮ್.ಎಸ್.ಕತ್ತಿ, ಎಸ್.ಎಮ್.ದೊಡಮನಿ, ಎಸ್.ಎಸ್.ಭಂಟನೂರ ಹಾಗೂ ಕಲಾವಿದರು ಇದ್ದರು.

BIJAPUR NEWS congress patil public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.