Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
(ರಾಜ್ಯ ) ಜಿಲ್ಲೆ

ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಅಕ್ಕಿ ಮಾಫಿಯಾ ಕುರಿತು ವರದಿ ಮಾಡಿದ್ದ ವಿಜಯಪುರ ಜಿಲ್ಲಾ ವರದಿಗಾರ ಪರಶುರಾಮ ಶಿವಶರಣ ಅವರ ಮನೆಗೆ ತೆರಳಿ ಜೀವ ಬೆದರಿಕೆ ಹಾಕಿರುವ ಘಟನೆ ಖಂಡಿಸಿ ಸಿಂದಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪತ್ರಕರ್ತರ ಸುರಕ್ಷತೆ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ತಹಶೀಲ್ದಾರ್ ಅವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಕಾನಿಪ ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ಮಾತನಾಡಿ, ಅಕ್ರಮ ಹಾಗೂ ಭ್ರಷ್ಟಾಚಾರದ ಕುರಿತು ವರದಿ ಮಾಡುವುದು ಪತ್ರಕರ್ತರ ವೃತ್ತಿಪರ ಕರ್ತವ್ಯವಾಗಿದೆ. ಆದರೆ, ಪತ್ರಕರ್ತರಿಗೆ ಜೀವ ಬೆದರಿಕೆ ಹಾಕುವುದು, ಅವರ ಮೇಲೆ ಹಲ್ಲೆ ನಡೆಸುವುದು ಖಂಡನೀಯ. ಇಂತಹ ಘಟನೆಗಳು ಪತ್ರಿಕಾ ಸ್ವಾತಂತ್ರ‍್ಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಈಗಾಗಲೇ ಬಂಧಿಸಲಾಗಿರುವ ಇಬ್ಬರು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪತ್ರಕರ್ತರು ಯಾವುದೇ ಭಯ, ಬೆದರಿಕೆ ಹಾಗೂ ಒತ್ತಡವಿಲ್ಲದೆ ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಾನಿಪ ಸಂಘದ ಉಪಾಧ್ಯಕ್ಷ ಅಂಬರೀಶ ಸುಣಗಾರ, ಹಿರಿಯ ಪತ್ರಕರ್ತರಾದ ರವಿಚಂದ್ರ ಮಲ್ಲೇದ, ಸುದರ್ಶನ ಜಂಗಣ್ಣಿ, ಗುರುರಾಜ ಮಠ, ನಾಗೇಶ ತಳವಾರ, ಜಾಹಿರ್ ಮುಲ್ಲಾ, ಖಾಜಾಅಮೀನ್ ಮಕಾಂದಾರ ಸೇರಿದಂತೆ ಇತರರು ಇದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.