Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
(ರಾಜ್ಯ ) ಜಿಲ್ಲೆ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಸರ್ಕಾರದಿಂದ ಅವಳಿ ತಾಲೂಕುಗಳ ರೈತರಿಗೆ ಅನ್ಯಾಯ | ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಿಂದಗಿ ಮತ್ತು ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸದೆ ರಾಜ್ಯ ಸರ್ಕಾರ ಅವಳಿ ತಾಲೂಕುಗಳ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ತಾಲೂಕಿನ ಹಲವು ಭಾಗಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳಿಗೆ ಅಗತ್ಯ ಪ್ರಮಾಣದ ಮಳೆಯಾಗದೆ ಕೃಷಿ ಉತ್ಪಾದನೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ರೈತರಿಗೆ ಬರ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳ ಅಗತ್ಯವಿದೆ. ಬರಗಾಲದ ಪರಿಸ್ಥಿತಿ ಇದ್ದರೂ ಸಿಂದಗಿ ಮತ್ತು ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಸರ್ಕಾರದ ಈ ನಡೆಯಿಂದ ಅವಳಿ ತಾಲೂಕಿನ ಸಾವಿರಾರು ರೈತರಿಗೆ ಪರಿಹಾರ ಹಾಗೂ ಅಗತ್ಯ ಸೌಲಭ್ಯಗಳಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಆರೋಪಿಸಿದ್ದಾರೆ.
ತಕ್ಷಣವೇ ಸಿಂದಗಿ ಹಾಗೂ ಆಲಮೇಲ ತಾಲೂಕುಗಳಲ್ಲಿ ಸಮಗ್ರ ಬೆಳೆ ಸಮೀಕ್ಷೆ ನಡೆಸಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ರೈತರ ಹಿತದೃಷ್ಟಿಯಿಂದ ಅವಳಿ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಿ, ಅರ್ಹ ರೈತರಿಗೆ ಬೆಳೆ ಪರಿಹಾರ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರೈತರ ಸಂಕಷ್ಟವನ್ನು ಸರ್ಕಾರ ರಾಜಕೀಯ ಕಾರಣಗಳಿಂದ ಕಡೆಗಣಿಸಬಾರದು. ವಾಸ್ತವ ಪರಿಸ್ಥಿತಿಯನ್ನು ಆಧರಿಸಿ ತಕ್ಷಣ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.