Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
(ರಾಜ್ಯ ) ಜಿಲ್ಲೆ

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ಸಮಾಜ ಸುಧಾರಕರಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಅಂಗವಾಗಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು,ನಾರಾಯಣ ಗುರುಗಳು ಅಸಮಾನತೆ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಯ ಮೂಲಕ ಸಮಾಜದ ಅಭಿವೃದ್ಧಿಗೆ ದಾರಿ ತೋರಿದವರಾಗಿದ್ದಾರೆ. ಅವರ ಚಿಂತನೆಗಳು ಇಂದಿನ ಸಮಾಜಕ್ಕೂ ಪ್ರೇರಣೆಯಾಗಿವೆ ಎಂದು ಹೇಳಿದರು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಹಾಗೂ ಗೌರವ ದೊರೆಯಬೇಕು ಎಂಬ ನಾರಾಯಣ ಗುರುಗಳ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ.ಅವರ ತತ್ವಾದರ್ಶಗಳನ್ನು ಅರ್ಥಮಾಡಿಕೊಂಡು, ಸಮಾನತೆ ಮತ್ತು ಸೌಹಾರ್ದತೆಯಿಂದ ಕೂಡಿದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಭೋವಿ, ಯಲ್ಲಪ್ಪ ಈಳ್ಳಿಗೇರಿ, ಬಸವರಾಜ, ಪ್ರಭಾಕರ, ಹನುಮಂತ, ಹಾಜಪ್ಪ, ಶ್ರೀಶೈಲ, ರಾಜು, ರಂಗನಾಥ ಹಾಗೂ ಶೇಖಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ 22
Share. Facebook Twitter Pinterest Email Telegram WhatsApp
  • Website

Related Posts

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ
    In (ರಾಜ್ಯ ) ಜಿಲ್ಲೆ
  • ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!
    In (ರಾಜ್ಯ ) ಜಿಲ್ಲೆ
  • ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.