Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
(ರಾಜ್ಯ ) ಜಿಲ್ಲೆ

ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ ಉದ್ಘಾಟಿಸಿದರು.
ಈ ವೇಳೆ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಮಾತನಾಡಿ, ಶರಣ ನುಲಿಯ ಚಂದಯ್ಯ ಅವರು ಕಾಯಕ, ದಾಸೋಹ ಹಾಗೂ ಸಮಾನತೆಯ ತತ್ವಗಳ ಸಾರಿ ಅದರಂತೆ ನಡೆದು ಸಮಾಜಕ್ಕೆ ಮಾದರಿಯಾಗಿದ್ದಾರೆ.ಅವರ ಆದರ್ಶ ಮತ್ತು ಸಂದೇಶ ಇಂದಿನ ಪೀಳಿಗೆ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನುಲಿಯ ಚಂದಯ್ಯ ಅವರು ೧೨ನೇ ಶತಮಾನದಲ್ಲಿ ಕಾಯಕದ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕಾಯಕಕ್ಕೆ ಘನತೆ ತಂದುಕೊಟ್ಟ ಶರಣರ ಜೀವನ ಮತ್ತು ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಎಂದರು.
ವಿಶೇಷ ಉಪನ್ಯಾಸ ನೀಡಿದ, ಮೋಹನ ಕಟ್ಟಿಮನಿ ಅವರು ನುಲಿಯ ಚಂದಯ್ಯ ಅವರ ಜೀವನ, ಕಾಯಕನಿಷ್ಠೆ, ಶರಣ ತತ್ವಗಳ ಮೇಲಿನ ಬದ್ಧತೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಅಶೋಕ ಕಲ್ಲಗಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ

ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ

ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!

ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಐಆರ್ ಪೂರ್ಣ: ಸೆ.23ರೊಳಗೆ ಆಕ್ಷೇಪಣೆ ಸಲ್ಲಿಸಿ :ಭೋಸಗಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರ ನೀಡುವ ಬಾಲಭಾರತಿ ಶಾಲೆ ಕಾರ್ಯ ಶ್ಲಾಘನೀಯ
    In (ರಾಜ್ಯ ) ಜಿಲ್ಲೆ
  • ಕಾರ್ಪೊರೇಟ್ ಲೋಕದಲ್ಲಿ ಹುಟ್ಟೂರಿನವರು ಕೊಟ್ಟ ಪುಲಕ!
    In (ರಾಜ್ಯ ) ಜಿಲ್ಲೆ
  • ಮೂರು ತಾಲೂಕುಗಳಿಗೆ ಮಾತ್ರ ಬರ ಘೋಷಣೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅರ್ಹ ಮತದಾರರ ಹಕ್ಕು ರಕ್ಷಣೆಗೆ ಮತ ಕಾವಲು ಸಮಿತಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸೆ.೧೫ ವರೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಕರ್ತವ್ಯದ ಜೊತೆ ಬಾಂಧವ್ಯಕ್ಕೂ ಬೆಲೆ; ಸಿಬ್ಬಂದಿಗೆ ರಾಖಿ ಕಟ್ಟಿದ ಅಧಿಕಾರಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ರಾವುತರಾಯನ ಅಲಂಕಾರ ಕಾರ್ಯ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.