Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಪಾಟೀಲರಿಗೆ ಸಿದ್ದೇಶ್ವರ ಶ್ರೀ ಕುರಿತ ಕೃತಿ ನೀಡಿದ ಡಾ.ಚಾಂದಕವಟೆ
(ರಾಜ್ಯ ) ಜಿಲ್ಲೆ

ಸಚಿವ ಪಾಟೀಲರಿಗೆ ಸಿದ್ದೇಶ್ವರ ಶ್ರೀ ಕುರಿತ ಕೃತಿ ನೀಡಿದ ಡಾ.ಚಾಂದಕವಟೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿದ್ದೇಶ್ವರ ಶ್ರೀಗಳ ಇಂಗ್ಲೀಷ ಪ್ರವಚನಗಳ ಸಂಗ್ರಹದ ಕೃತಿ ‘ರಿಯಲೈಸೇಷನ್ ಆಫ್ ದ ಸೆಲ್ಫ್’ ಕೃತಿಯ ಲೇಖಕ ಡಾ. ಎಂ.ಎಸ್.ಚಾಂದಕವಟೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಇಂಗ್ಲಿಷ್‌ನಲ್ಲಿ ಮಾಡಿರುವ ಪ್ರವಚನಗಳ ಸಂಗ್ರಹವಾದ ‘ರಿಯಲೈಸೇಷನ್ ಆಫ್ ದ ಸೆಲ್ಫ್’ ಪುಸ್ತಕವನ್ನು ಕೃತಿಯ ಲೇಖಕರಾದ ಎಂ.ಎಸ್.ಚಾಂದಕವಟೆ ಅವರು ಕೈಗಾರಿಕೆ, ಮೂಲ ಸೌಲಭ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸಚಿವರಿಗೆ ಶನಿವಾರ ನಗರದಲ್ಲಿರುವ ಗೃಹ ಕಚೇರಿಯಲ್ಲಿ ನೀಡಿದರು.
ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಆಫ್ ಸಾಯಿನ್ಸ್ ಆ್ಯಂಡ್ ಹ್ಯೂಮನ್ ವ್ಯಾಲ್ಯುಸ್ ಸಂಸ್ಥೆ ಈ ಪುಸ್ತಕವನ್ನು ಪ್ರಕಟಿಸಿದ್ದು, ಆಗಷ್ಟ17ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಬಿಡುಗಡೆಯಾಗಿತ್ತು. ಶ್ರೀ ಸಿದ್ದೇಶ್ವರ ಶ್ರೀಗಳ ಪ್ರವಚನಗಳ ಕನ್ನಡ ಪುಸ್ತಕಗಳು ಮತ್ತು ಭಾಷಾಂತರ ಕೃತಿಗಳು ಸಾಕಷ್ಟಿವೆ. ಆದರೆ ಶ್ರಿಗಳು ಇಂಗ್ಲಿಷ್‌ನಲ್ಲಿ ಮಾಡಿರುವ ಪ್ರವಚನಗಳ ಸಂಗ್ರಹ ಬಂದಿರುವುದು ಇದೇ ಮೊದಲು ಎಂದು ಹಿರಿಯ ಲೇಖಕ ಚಾಂದಕವಟೆ ಅವರು ಸಚಿವರಿಗೆ ಇದೇ ವೇಳೆ ವಿವರಿಸಿದರು.
ಶ್ರೀ ಸಿದ್ದೇಶ್ವರ ಶ್ರೀಗಳು ವಿಜಯಪುರ ಜ್ಞಾನಯೋಗಾಶ್ರಮದಲ್ಲಿ ಇದ್ದಾಗ ರವಿವಾರಕ್ಕೊಮ್ಮೆ ಇಂಗ್ಲಿಷ್‌ ನಲ್ಲಿ ಪ್ರವಚನ ಮಾಡುತ್ತಿದ್ದರು. ತಾವು ಅದನ್ನು ಸಂಗ್ರಹಿಸಿರುವುದಾಗಿ ಹೇಳಿದ ಅವರು, ಶ್ರೀಗಳಿಗೆ ಇಂಗ್ಲಿಷ್ ಭಾಷೆ ಮೇಲೂ ಪ್ರಭುತ್ವ ಇತ್ತು. ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಶ್ರೀಗಳ ವಿಚಾರಗಳನ್ನು ಪ್ರಚಾರ ಮಾಡಲು ಇಂಥ ಕೃತಿಗಳ ಅಗತ್ಯವಿರುವುದಾಗಿ ಮನಗಂಡು ಅಭಿಮಾನದಿಂದ ಈ ಕೆಲಸ ಮಾಡಿರುವುದಾಗಿ ಹೇಳಿದರು.
ಇದಲ್ಲದೆ ಆಯ್ದ ಪ್ರವಚನಗಳ ‘ಸಾಧಕರ ಜೀವನ ಪ್ರಸಂಗಗಳು’ ಹಾಗೂ ಬುದ್ಧನ ಕುರಿತು ಶ್ರೀಗಳು ಹೇಳಿರುವ ವಿಷಯದ ‘ಬುದ್ಧನ ನೆನಹುಗಳು’ ಪುಸ್ತಕಗಳನ್ನು ಕೂಡ ಚಾಂದಕವಟೆ ಅವರು ಸಚಿವರಿಗೆ ನೀಡಿದರು.
ಸಂತಸದಿಂದ ಕೃತಿ ಸ್ವೀಕರಿಸಿದ ಸಚಿವರು ಲೇಖಕರಿಗೆ ಅಭಿನಂದನೆ ಸಲ್ಲಿಸಿದರು.
ಲೇಖಕರು ಇನ್ನೊಂದು ಇಂಗ್ಲಿಷ್ ಕೃತಿ ರಚಿಸುತ್ತಿದ್ದು, ಅದು ಕೂಡ ಪೂರ್ಣಗೊಂಡ ಬಳಿಕ ಪ್ರಕಟಣೆಯಾಗಲಿದೆ.
ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಧೋ. ಕಟಕದೊಂಡ, ಖಾದಿ ಮತ್ತು ಗ್ರಾಮೋದ್ಯೊಗ ಅಧ್ಯಕ್ಷ ಬಾಪುಗೌಡ ಪಾಟೀಲ ಶೇಗುಣಸಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.