Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಖಿ ಹಬ್ಬದ ಆಚರಣೆ ಸ್ವಾಭಿಮಾನದ ರಕ್ಷಣೆ :ಪಾಟೀಲ
(ರಾಜ್ಯ ) ಜಿಲ್ಲೆ

ರಾಖಿ ಹಬ್ಬದ ಆಚರಣೆ ಸ್ವಾಭಿಮಾನದ ರಕ್ಷಣೆ :ಪಾಟೀಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಪರಸ್ಪರ ಸಹಕಾರ, ಸಹಬಾಳ್ವೆ, ಸೌಹಾರ್ದತೆ, ಸಹೋದರತ್ವದ ಪರಿಕಲ್ಪನೆಯ ರಕ್ಷಾ ಬಂಧನ ಹಬ್ಬ,‌ ಸ್ನೇಹಯದ, ಸ್ವಾಭಿಮಾನದ, ಸಂರಕ್ಷಣೆಯ ಸಂಕೇತ ಎಂದು ಯುವ ನಾಯಕ ಆದಿತ್ಯಗೌಡ ಎಸ್ ಪೋಲಿಸ್ ಪಾಟೀಲ್ ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀಗುರು ಕಾಂತೇಶ್ವರ ಜನಕಲ್ಯಾಣ ಸೇವಾ ಪ್ರತಿಷ್ಠಾನ ಹಾಗೂ ವಿವೇಕ ಜಾಗೃತ ಬಳಗ, ಸಹಜ ಸ್ಥಿತಿಯೋಗ ಬಂಧುಗಳು ಶ್ರೀ ರವಿಶಂಕರ ಗುರೂಜಿ ಸತ್ಸಂಗಿಗಳು ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಮತ್ತು ರಕ್ಷಾ ಬಂಧನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ಷಾ ಬಂಧನ ಹಬ್ಬ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಪರಂಪರೆಯ ಪ್ರತೀಕ ಎಂದವರು, ಭ್ರಾತೃತ್ವದ ಬೆಸುಗೆ, ಆದರ್ಶಗಳ ಅಪ್ಪುಗೆ, ಮಾನವೀಯ ಮೌಲ್ಯಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟು ಪ್ರಾಗೈತಿಹಾಸಿಕ ಹಬ್ಬವೇ ರಕ್ಷಾಬಂಧನ ಎಂದರು.
ಸಾಹಿತಿಗಳಾದ ನಿಂಗನಗೌಡ ದೇಸಾಯಿ ಹಾಗೂ ಶರಣಯ್ಯ ಸ್ವಾಮಿ ಹಿರೇಮಠ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಹಿಪಾಲರಡ್ಡಿ ಡಿಗ್ಗಾವಿ, ಮಾಜಿ ಪುರಸಭೆ ಸದಸ್ಯೆ ಉಮಾದೇವಿ ಎಚ್ ಪಾಟೀಲ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ರಕ್ಷಾ ಬಂಧನ ಹಬ್ಬದ ಐತಿಹಾಸಿಕ ಹಿನ್ನೆಲೆಯ ಮೇಲೆ ಬೆಳಕು ಚೆಲ್ಲಿದರು.
ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು ಸದ್ಭಕ್ತರಾದ ರಮೇಶ ಸೋನ್ನದ ಹಾಗೂ ಗುಡದಯ್ಯ ದಾವಣಗೆರೆಯವರು ಎಲ್ಲರನ್ನೂ ಒಂದುಗೂಡಿಸುವ ಮೂಲಕ ಪ್ರತಿ ವರ್ಷವೂ ರಕ್ಷಾ ಬಂಧನ ಹಬ್ಬವನ್ನು ಅರ್ಥಪೂರ್ಣವಾಗಿ ಶ್ರೀಮಠದಲ್ಲಿ ಜರುಗುವ ಮಾಸಿಕ ಹುಣ್ಣಿಮೆಯ ಸತ್ಸಂಗದಲ್ಲಿ ಆಚರಿಸಿಕೊಂಡು ಬರುತ್ತಿರುವ ಕಾರ್ಯ ಸ್ತುತ್ಯಾರ್ಹ ಎಂದರು.
ಇದೇ ವೇಳೆ ಅಮರನಾಥ ಯಾತ್ರಾರ್ಥಿಗಳಾದ ಶರಣು ಹುಜರತಿ, ಮಹೇಶ ಹೂಗಾರ, ಅನಿಲ್ ಗುತ್ತೇದಾರ, ವಿಜಯ ಹೆಳವರು, ಭವಾನಿ ಶಂಕರ, ಕೃಷ್ಣಪ್ಪ ಮಲ್ಲಿಬಾವಿ, ಶಿವಕುಮಾರ ಹೆಳವರ, ಮಹಮ್ಮದ್ ಹನೀಫ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಮುಖರಾದ ಹಳ್ಳೇಪ್ಪಗೌಡ ಪಾಟೀಲ್, ಡಾ ಎ ಜಿ ಹಿರೇಮಠ, ನವೀನ್, ನರಸಿಂಹ ವಡ್ಡೆ, ಶಿವನಂದಯ್ಯ ಸ್ವಾಮಿ, ಚನ್ನಬಸವ, ಎಚ್ ಆರ್ ಬಡಿಗೇರ, ಮಲ್ಲನಗೌಡ ಪಾಟೀಲ್, ಪರಶುರಾಮ ನಾರಾಯಣಕರ್, ಹಣ್ಮಂತ ಶಹಾಪುರ, ವೀರಣ್ಣ ಕಲಿಕೇರಿ, ಇಲಿಯಾಸ್ ಪಟೇಲ್, ಅಭಿಷೇಕ ಪಾಟೀಲ್, ಉಪನ್ಯಾಸಕರಾದ ಲೋಕೇಶ, ಸಣ್ಣ ವೀರೇಶ, ಯಲ್ಲಾಲಿಂಗ, ಸೇರಿದಂತೆ ಅನೇಕರಿದ್ದರು.
ಸಿದ್ದಲಿಂಗಸ್ವಾಮಿ ಚಿಂಚೋಳಿ ಇವರಿಂದ ಸಂಗೀತ ಕಾರ್ಯಕ್ರಮ ಮೂಡಿ ಬಂತು, ಡಾ ಯಂಕನಗೌಡ ಪಾಟೀಲ್ ನಿರೂಪಿಸಿ, ವಂದಿಸಿದರು

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.