Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
(ರಾಜ್ಯ ) ಜಿಲ್ಲೆ

ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ನೂತನ ಕಲಾ ಮಹಾವಿದ್ಯಾಲಯ ತಿಕೋಟಾ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ & ಕ್ರೀಡಾ ದಿನಾಚರಣೆ | ಡಾ.ಸುನಿತಾ ಬಿ. ಜಾಧವ ಸಲಹೆ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಭಾರತದ ಪುರಾತನ ಸಾಮುದಾಯಿಕ ಸಂಸ್ಕೃತಿಯನ್ನು ಇಂದಿನ ಡಿಜಿಟಲ್ ಯುಗವು ಬದಲು ಮಾಡುತ್ತಿರುವುದರ ಇತಿಮಿತಿಗಳನ್ನು ಅಳತೆ ಮಾಡುವುದು ಕಷ್ಟಸಾಧ್ಯ ಎಂದು ಮುದ್ದೇಬಿಹಾಳ ಎಮ್.ಜಿ.ವಿ.ಸಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಸುನಿತಾ ಬಿ. ಜಾಧವ ಹೇಳಿದರು.
ಬಿ. ಎಲ್. ಡಿ. ಇ ಸಂಸ್ಥೆಯ ತಿಕೋಟಾ ಪಟ್ಟಣದ ನೂತನ ಕಲಾ ಮಹಾವಿದ್ಯಾಲಯದಲ್ಲಿ ಶನಿವಾರ ಐಕ್ಯೂಎಸಿ ಹಾಗೂ ಸಮಾಜಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇವತ್ತಿನ ತಂತ್ರಜ್ಞಾನ ತಕ್ಷಣದ ಸಂಪರ್ಕ ಒದಗಿಸಿ ಜಗತ್ತಿನ ಯಾವುದೇ ಮೂಲೆಯಲ್ಲಿರುವವರನ್ನು ಕ್ಷಣಾರ್ಧದಲ್ಲಿ ಸಂಪರ್ಕಿಸಲು ಅನುವು ಮಾಡಿದೆ. ಭೌಗೋಳಿಕ ದೂರವು ಈಗ ಸಂಬಂಧಗಳಿಗೆ ಅಡ್ಡಿಯಾಗಿ ಉಳಿದಿಲ್ಲ. ನಿರಂತರ ವಾಟ್ಸಾಪ್, ಇನ್‌ಸ್ಟಾಗ್ರಾಮ್‌ ಮೂಲಕ ಸಂಪರ್ಕದಲ್ಲಿರಲು ಸಾಧ್ಯವಾಗಿದೆ. ಸಂಬಂಧಗಳ ಸ್ವರೂಪದಲ್ಲಿ ಮುಖಾಮುಖಿ ಭೇಟಿಯಾಗದಿದ್ದರೂ ಆನ್‌ಲೈನ್‌ನಲ್ಲಿ ಆಪ್ತ ಗೆಳೆಯರಾಗುತ್ತಿದ್ದಾರುವುದು ಒಳ್ಳೆಯ ಬೆಳವಣಿಗೆ. ಸೈಬರ್ ಸಂಸ್ಕೃತಿಯು ಮಾನವ ಸಂಬಂಧಗಳನ್ನು ಹತ್ತಿರ ತಂದಿದ್ದರೂ, ಅವುಗಳ ನಡುವಿನ ಭಾವನಾತ್ಮಕ ಆಳವನ್ನು ಕಡಿಮೆ ಮಾಡಿದೆ. ತಂತ್ರಜ್ಞಾನವನ್ನು ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.
ವಿಭಾಗದ ಮುಖ್ಯಸ್ಥ ಡಾ.ಎಂ.ಬಿ.ಹೂಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ದೈಹಿಕ ನಿರ್ದೇಶಕ ಬಿ.ಆರ್.ದೇಸಾಯಿ ಮಾಂತ್ರಿಕ ಧ್ಯಾನಚಂದ್ ಅವರ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಎಸ್.ತೋಳನೂರ ವಹಿಸಿದ್ದರು.
ಐಕ್ಯೂಎಸಿ ಸಂಯೋಜಕ ಪ್ರೊ.ಬಿ.ಎಸ್.ಬೆಳಗಲಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಂ.ಬಿ.ಹೂಗಾರ, ಡಾ.ಸುನೀತಾ ಬಿ.ಜಾಧವ, ಇಂಗ್ಲೀಷ ಉಪನ್ಯಾಸಕಿ ಸ್ವಪ್ನಾ ಹಾಲಳ್ಳಿ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಬಿ.ಆರ್.ದೇಸಾಯಿ, ಪ್ರಾಧ್ಯಾಪಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಿಯಾ ದಡೇಕರ ಸಂಗಡಿಗರು ಪ್ರಾರ್ಥಿಸಿದರು, ವಿದ್ಯಾರ್ಥಿನಿ ತೇಜು ಖೋತ ನಿರೂಪಿಸಿ, ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.