Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
(ರಾಜ್ಯ ) ಜಿಲ್ಲೆ

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿಯಲ್ಲಿ ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ನುಗ್ಗಿ ದುಷ್ಕರ್ಮಿಗಳು ಕುಂಟುಂಬಸ್ಥರಿಗೆ ಧಮ್ಕಿ ಹಾಕಿದ ಪ್ರಕರಣವನ್ನು ಖಂಡಿಸಿ, ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಶನಿವಾರ ಕಂದಾಯ ಉಪ ವಿಭಾಗಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಬಾಳು ಮುಳಜಿ, ಜೆಡಿಎಸ್ ಮುಖಂಡ ಡಾ.ರಮೇಶ್ ರಾಠೋಡ, ಬಿಜೆಪಿ ಮುಖಂಡ ಅದೃಶ್ಯಪ್ಪ ವಾಲಿ, ರೈತ ಸಂಘದ ಜಿಲ್ಲಾಧ್ಯಕ್ಷ ಎಸ್. ಬಿ. ಕೆಂಬೋಗಿ, ಪತ್ರಕರ್ತ ಶರಣು ಕಾಂಬಳೆ ಮಾತನಾಡಿ, ಸತ್ಯವನ್ನು ಸಮಾಜಕ್ಕೆ ತಿಳಿಸುವ ಪತ್ರಕರ್ತರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಅನ್ನ ಭಾಗ್ಯ ಅಕ್ಕಿ ಕಳ್ಳಸಾಗಣೆ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವ ಶಂಕೆಯಿದೆ. ಈ ಪ್ರಕರಣದ ಸಮಗ್ರ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಮುಕ್ತ ಮತ್ತು ನಿರ್ಭೀತ ಪತ್ರಿಕೋದ್ಯಮಕ್ಕೆ ಧಕ್ಕೆ ತರುವ ಶಕ್ತಿಗಳನ್ನು ಒಟ್ಟಾಗಿ ಎದುರಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪ್ರಕಾಶ ಬಿರಾದಾರ, ಸಿದ್ದು ಡಂಗಾ, ಶಿವಾನಂದ ಕಲ್ಲೊಳ್ಳಿ, ಸಂಜೀವ ದಶವಂತ, ಲಕ್ಷ್ಮಣ ಲಾಳಸಂಗಿ, ಅಂಬುರಾಯ ಕವಟಗಿ, ರೇವಣ್ಣ ಹತ್ತಳ್ಳಿ, ದುಂಡು ಬಿರಾದಾರ, ಬಿ.ಡಿ. ಇನಾಮದಾರ, ವಿಲಾಸ ಉಮರ್ಜಿ, ಮಲ್ಲು ಗುಡ್ಲ, ಮಹೇಶ ಹೂಗಾರ, ವಿಠೋಬಾ ಗುಡ್ಲ, ಶಾಂತಯ್ಯ ಮಠ, ಮಲ್ಲು ಬಿರಾದಾರ,
ಪತ್ರಕರ್ತರಾದ ಉಮೇಶ ಬಳಬಟ್ಟಿ, ಯಲಗೊಂಡ ಬೇವನೂರ, ಖಾಜು ಸಿಂಗೆಗೋಳ, ಶಂಕರ ಜಮಾದಾರ, ನಿಂಗನಗೌಡ ಬಿರಾದಾರ, ಸಚಿನ ಇಂಡಿ, ಆನಂದ ಗಣಾಚಾರಿ, ಮಲ್ಲಿಕಾರ್ಜುನ ಹಾವಿನಾಳಮಠ, ತುಕಾರಾಮ ಪವಾರ, ಅರವಿಂದ ಕಾಂಬಳೆ, ಆನಂದ ಅಗರಖೇಡ, ಫಯಾಜ ಬಾಗವಾನ, ಸಿದ್ದು ಹತ್ತಳ್ಳಿ, ಅಲ್ಲಾಭಕ್ಷ ಗೋರೆ, ಲಾಲಸಿಂಗ ರಾಠೋಡ ಸೇರಿದಂತೆ ಇನ್ನಿತರರು ಇದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.