Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರಿಗೆ ಬರ ಪರಿಹಾರ ನೀಡುವಂತೆ ಕೆ.ಆರ್.ಎಸ್. ಆಗ್ರಹ
(ರಾಜ್ಯ ) ಜಿಲ್ಲೆ

ರೈತರಿಗೆ ಬರ ಪರಿಹಾರ ನೀಡುವಂತೆ ಕೆ.ಆರ್.ಎಸ್. ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆಯನ್ನು ಬರ ಘೋಷಣೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಹಾಗೂ ರೈತರು ಹಾಗೂ ಸಾರ್ವಜನಿಕರಿಗೆ ಅಗತ್ಯ ಪರಿಹಾರ ಮತ್ತು ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ಮನವಿ ಸಲ್ಲಿಸಿ ಆಗ್ರಹಪಡಿಸಲಾಯಿತು.
ವಿಜಯಪುರ ಜಿಲ್ಲೆಯಾದ್ಯಂತ ಪ್ರಸಕ್ತ ವರ್ಷದಲ್ಲಿ ಮಳೆಯ ಕೊರತೆ ಹಾಗೂ ಅಸಮರ್ಪಕ ಮಳೆಯ ಪರಿಣಾಮವಾಗಿ ಕೃಷಿ ಚಟುವಟಿಕೆಗಳು ತೀವ್ರವಾಗಿ ಹದಗೆಟ್ಟಿವೆ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ರೈತರು ಮಳೆಯನ್ನೇ ಅವಲಂಬಿಸಿ ಕೃಷಿ ಮಾಡುತ್ತದ್ದು ಮಳೆಯ ಅಭಾವದಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಜೊತೆಗೆ, ಜಿಲೆಯ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಅಭಾವ ಉಂಟಾಗುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ದುರ್ಗಪ್ಪ ಬೂದಿಹಾಳ, ಸೀನು ಹಿಪ್ಪರಗಿ, ರಾಜು ಹೊನ್ನುಟಗಿ, ಸುಂಕಪ್ಪ ಕುಂಚಿಕೊರವೆರ, ರಾಕೇಶ ಇಂಗಳಗಿ, ಪ್ರವೀಣ ಕನಸೇ, ರಾಘವೇಂದ್ರ ಛಲವಾದಿ. ವಿಕ್ರಮ್ ವಾಘಮೋರೆ. ಹಮಿದ ಇನಾಮದಾರ, ಗಣಪತಿ ರಾಠೋಡ ಇನ್ನಿತರರು ಇದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಮಗ್ರ ಅಭಿವೃದ್ಧಿ ಪಯಣ ನಿರಂತರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.