ಉದಯರಶ್ಮಿ ದಿನಪತ್ರಿಕೆ
ಇಂಡಿ: ಬಿಜೆಪಿ ಇಂಡಿ ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಹಿರೇಬೇವನೂರ ತಾಂಡಾ ನಿವಾಸಿ ಗೀತಾ ವಿವೇಕಾನಂದ ರಾಠೋಡ ಅವರನ್ನು ನೇಮಕ ಮಾಡಿ ಮಹಿಳಾ ಮೋರ್ಚಾ ಅಧ್ಯಕ್ಷ ಬಸಮ್ಮ ಮರಡಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ಬಲವರ್ಧನೆಗೆ ಸದಾ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

