Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಲು ಆಗ್ರಹಿಸಿ ಧರಣಿ
(ರಾಜ್ಯ ) ಜಿಲ್ಲೆ

ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಲು ಆಗ್ರಹಿಸಿ ಧರಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿಯಲ್ಲಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಆಗಸ್ಟ ೩೧ ಸೋಮವಾರದಿಂದ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಪ್ರಾರಂಭಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ, ಕಾಸುಗೌಡ ಬಿರಾದಾರ, ಶೀಲವಂತ ಉಮರಾಣಿ, ಬಿ.ಎಸ್.ಪಾಟೀಲ ಹಿರೇಬೇವನೂರ, ದೇವೆಂದ್ರ ಕುಂಬಾರ, ಶಂಕರಗೌಡ ಪಾಟೀಲ, ಬಾಳು ಮುಳಜಿ, ಅನೀಲ ಜಮಾದಾರ, ಅನೀಲಗೌಡ ಬಿರಾದಾರ, ಮಲ್ಲಿಕಾರ್ಜುನ ಕಿವುಡೆ ಮಾತನಾಡಿ ತಾಲೂಕಿನಾದ್ಯಂತ ಭೀಕರ ಪರಿಸ್ಥಿತಿ ಇದ್ದರೂ ಸರಕಾರ ಇಂಡಿ ತಾಲೂಕನ್ನು ಬರಗಾಲದ ಪಟ್ಟಿಗೆ ಸೇರಿಸದಿರುವುದು ದುರ್ದೈವ. ರಾಜ್ಯ ಸರ್ಕಾರವು ಇಂಡಿ ಕ್ಷೇತ್ರದ ರೈತರ ಹಿತರಕ್ಷಣೆಯನ್ನು ಸಂಪೂರ್ಣವಾಗಿ ಮರೆತು ತೀವ್ರ ಅನ್ಯಾಯ ಎಸಗಿದೆ ಎಂದು ಆರೋಪಿಸಿದರು.
ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಇಂಡಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಬಿಜೆಪಿ ಮುಖಂಡರು ಬಲವಾಗಿ ಒತ್ತಾಯಿಸಿದರು.
ಮುಂಗಾರು ಮಳೆಯಾಗದೇ ತಾಲೂಕಿನಲ್ಲಿ ರೈತರು ಬೆಳೆದ ಬೆಳೆ ಎಲ್ಲ ಹಾನಿಗೊಂಡಿವೆ. ತಾಲೂಕಿಗೆ ಮುಂಗಾರು ಮಳೆಗೆ ಬೇಕಾದಷ್ಟು ಮಳೆಯಾಗಿಲ್ಲ, ಬೆಳೆ ಕುಂಠಿತ ಗೊಂಡಿದ್ದು ಸರಿಯಾಗಿ ಬರುವದಿಲ್ಲ. ಕಬ್ಬು ಸರಿಯಾಗಿ ದಪ್ಪು ಎತ್ತರ ಆಗುತ್ತಿಲ್ಲ. ನಿಂಬೆ ಗಿಡಗಳು ಹೂ ಬಿಡುತ್ತಿಲ್ಲ. ಹೆಸರು ತೊಗರಿ ಮೆಕ್ಕೆಜೋಳ ಸರಿಯಾಗಿ ಬರುವ ಲಕ್ಷಣಗಳಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಮುಖಂಡರಾದ ಸಿದ್ದಲಿಂಗ ಹಂಜಗಿ, ಸಂತೋಷ ಪಾಟೀಲ, ರಾಮಸಿಂಗ ಕನ್ನೊಳ್ಳಿ, ಮಹೇಶ ಹೂಗಾರ, ಮಲ್ಲು ಗುಡ್ಲ, ಶಿವು ಬಗಲಿ, ರಾಜಕುಮಾರ ಸಗಾಯಿ, ಅಶೋಕ ಅಕಲಾದಿ, ಪ್ರಶಾಂತ ಗವಳಿ, ನಾಗೇಶ ಹೆಗಡ್ಯಾಳ, ಪ್ರಶಾಂತ ಲಾಳಸಂಗಿ, ಮಂಜು ದೇವರ, ಶಾಂತು ಕಂಬಾರ, ಭೀಮಾಶಂಕರ ಆಳೂರ, ಶ್ರೀಶೈಲಗೌಡ ಪಾಟೀಲ, ಮಲ್ಲು ವಾಲೀಕಾರ, ಈರಣ್ಣಗೌಡ ಪಾಟೀಲ, ಜಟ್ಟು ಮರಡಿ, ರಮೇಶ ಧರೇನವರ, ಮಹೇಶ ಹೂಗಾರ, ದತ್ತಾ ಬಂಡೇನವರ, ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.