Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ ರಾಮತೀರ್ಥ ಜಾತ್ರೆಗೆ ಭಕ್ತರ ದಂಡು
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ ರಾಮತೀರ್ಥ ಜಾತ್ರೆಗೆ ಭಕ್ತರ ದಂಡು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರ ಹಿಪ್ಪರಗಿ: ರಾಮತೇರ ಎಂದೇ ಪ್ರಸಿದ್ಧವಾದ ರಾಮತೀರ್ಥ ಜಾತ್ರೆ ಸಹಸ್ರಾರು ಭಕ್ತವೃಂದದ ನಡುವೆ ಭಕ್ತಿ ಭಾವದೊಂದಿಗೆ ಜರುಗಿತು.
ಪಟ್ಟಣದ ಹತ್ತಿರದಲ್ಲಿರುವ ಐತಿಹಾಸಿಕ ಹಿನ್ನೆಲೆಯ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ತೀರ್ಥಕುಂಡವಿರುವ ರಾಮತೀರ್ಥ ಕ್ಷೇತ್ರದಲ್ಲಿ ಸಾಂಪ್ರದಾಯಿಕವಾಗಿ ಶ್ರಾವಣ ಮಾಸದ ಕೊನೆಯ ಸೋಮವಾರಕ್ಕಿಂತಲೂ ಮುಂಚಿನ ಸೋಮವಾರ ಜಾತ್ರೆ ಜರುಗುತ್ತದೆ. ಈ ಜಾತ್ರೆಯ ಅಂಗವಾಗಿ ದೇವರಹಿಪ್ಪರಗಿಯ ಕಲ್ಮೇಶ್ವರ ಹಾಗೂ ಕರಿಸಿದ್ಧೇಶ್ವರರ ಪಲ್ಲಕ್ಕಿಗಳು ಸೇರಿದಂತೆ ಸುತ್ತಮುತ್ತಲಿನ ಒಟ್ಟು ೦೯ ಗ್ರಾಮಗಳ ೨೧ ಕ್ಕೂ ಹೆಚ್ಚಿನ ದೇವರುಗಳ ಪಲ್ಲಕ್ಕಿಗಳು ಡೊಳ್ಳು, ಹಲಿಗೆ, ಕಹಳೆ ಸೇರಿ ವಿವಿಧ ವಾಧ್ಯವೃಂದ ಸಹಿತ ಸಹಸ್ರಾರು ಭಕ್ತರೊಂದಿಗೆ ಆಗಮಿಸಿದವು. ನಂತರ ಕ್ಷೇತ್ರದ ತೀರ್ಥಕುಂಡದಲ್ಲಿ ಗಂಗಾಸ್ನಾನ ಹಾಗೂ ಎಲ್ಲ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ನಂತರ ನೆರೆದ ಭಕ್ತರಿಗೆ ದರ್ಶನ ನೀಡಿದವು. ನಂತರ ಪ್ರಮುಖ ಪೂಜಾರಿಗಳಿಂದ ಭವಿಷ್ಯದ ಕುರಿತಾದ ಹೇಳಿಕೆಗಳು ಹೇಳಲ್ಪಟ್ಟವು.
ಜಾತ್ರೆಯಲ್ಲಿ ಪಡಗಾನೂರಿನ ಕೆಂಚರಾಯ, ಲಗಮವ್ವ, ಶಿವಣಗಿಯ ಮಡ್ಡಿಸಿದ್ಧ, ಅಮೋಘಸಿದ್ಧ, ನಿವಾಳಖೇಡದ ಲಕ್ಷ್ಮಿ, ಕಗ್ಗೋಡದ ತಿಪ್ಪರಾಯ, ಇಂಗಳಗಿಯ ಅಮೋಘಸಿದ್ಧ ಹಾಗೂ ಮುಳಸಾವಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ದೇವರ ಪಲ್ಲಕ್ಕಿಗಳು ಸೇರಿದ್ದವು.
ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ರಾಮಲಿಂಗೇಶ್ವರನ ಜೊತೆಗೆ ಸೇರಿದ ಎಲ್ಲ ದೇವರ ದರ್ಶನ ಪಡೆದು ನಂತರ ಮನೆಯಿಂದ ತಂದ ಭೋಜನ ಸವಿದು ಸಾಯಂಕಾಲ ಮರಳಿ ಪಲ್ಲಕ್ಕಿಗಳೊಂದಿಗೆ ತಮ್ಮ ಸ್ವಸ್ಥಳಕ್ಕೆ ತೆರಳಿದರು.
ಪ್ರತಿ ವರ್ಷದಂತೆ ಈ ಬಾರಿಯು ಜಾತ್ರೆಯ ದಿನ ಸ್ವಲ್ಪ ಮಳೆ ಉದುರಿತು. ನಂತರ ಪಟ್ಟಣದಲ್ಲಿ ಸಾಯಂಕಾಲ ಆರಂಭಗೊಂಡ ಮಳೆ ಹಾಗೂ ಗಾಳಿಯ ನಡುವೆ ಶಿವನಕಳ್ಳಿ ದೇವಾಲಯದಿಂದ ಕಲ್ಮೇಶ್ವರ ಹಾಗೂ ಕರಿಸಿದ್ದೇಶ್ವರ ಪಲ್ಲಕ್ಕಿಗಳ ಮೆರವಣಿಗೆ ಕಲ್ಮೇಶ್ವರ ದೇವಸ್ಥಾನದವರೆಗೆ ತೆರಳಿ ಜಾತ್ರೆ ಸಂಪನ್ನಗೊಂಡಿತು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಮಗ್ರ ಅಭಿವೃದ್ಧಿ ಪಯಣ ನಿರಂತರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.