Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಪೂರ್ಣ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರೈತಸಂಘ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿಜಯಪುರ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಹಮ್ಮಿಕೊಳ್ಳಲಾದ ಅನಿರ್ದಾಷ್ಟಾವಧಿ ಹೋರಾಟಕ್ಕೆ ಚಡಚಣ ತಾಲೂಕು ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಿನ ಎಲ್ಲ ಸಂಘಟನೆಗಳು, ರೈತರು ಪಾಲ್ಗೊಂಡು ಸೆ. 2ರಿಂದ ಹಮ್ಮಿಕೊಳ್ಳಲಾದ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಚಡಚಣ ತಾಲೂಕಾ ರೈತ ಸಂಘದ ಅಧ್ಯಕ್ಷ ವಸಂತ ಭೈರಾಮಡಿ ಮನವಿ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಕೇವಲ 3 ತಾಲೂಕುಗಳನ್ನು ಬರ ಎಂದು ಘೋಷಿಸಿ ಇನ್ನುಳಿದ ತಾಲೂಕುಗಳಿಗೆ ಸರಕಾರ ಅನ್ಯಾಯ ಎಸಗಿದ್ದು, ಸಂಪೂರ್ಣ ಜಿಲ್ಲೆಯನ್ನು ಬರ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಸೆ. 2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಅನಿರ್ದಾಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಈ ಹೋರಾಟದಲ್ಲಿ ರೈತರ ಪ್ರಮುಖ ಬೇಡಿಕೆಗಳಾದ ಪ್ರತಿ ಎಕರೆಗೆ 50 ಸಾವಿರ ರೂ. ಬರಗಾಲ ಪರಿಹಾರ ಹಾಗೂ ಮಧ್ಯಂತರ ವಿಮೆ ಬಿಡುಗಡೆ, ಜಿಲ್ಲೆಯ ಉಳಿದ 10 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಿಬೇಕು, ಜಿಲ್ಲೆಯ ಎಲ್ಲ ಕೆರೆ, ಕಾಲುವೆಗಳನ್ನು ತುಂಬಿಸಬೇಕು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪ್ರಧಾನ ಮಂತ್ರಿ ಫಸಲ ಬಿಮಾ ಯೋಜನೆಯ ಅವ್ಯವಹಾರದ ವಿರುದ್ಧ ಕ್ರಮ ಜರುಗಿಸಬೇಕು ಹಾಗೂ ಜಿಲ್ಲೆಯ ಉಳಿದ 10 ತಾಲೂಕುಗಳನ್ನು ಬರ ಎಂದು ಘೋಷಿಸುವವರೆಗೆ ಅನಿರ್ದಾಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಚಡಚಣ ತಾಲೂಕು ಸೇರಿದಂತೆ ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲ ಸಂಘಟನೆಗಳು ಹಾಗೂ ರೈತರು, ಮಠಾಧೀಶರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕಾಗಿ ಚಡಚಣ ತಾಲೂಕಾ ರೈತ ಸಂಘದ ಅಧ್ಯಕ್ಷ ವಸಂತ ಭೈರಾಮಡಿ ಮನವಿ ಮಾಡಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.