Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
(ರಾಜ್ಯ ) ಜಿಲ್ಲೆ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ | ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಪ್ರಕಟಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್‌ಐಆರ್) ಪ್ರಕ್ರಿಯೆ ಪ್ರಸ್ತುತ ಚಾಲ್ತಿಯಲ್ಲಿದ್ದು, ಅರ್ಹ ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ ೨೩ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಂಣಾಧಿಕಾರಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ.
ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ನಮೂನೆ-೬, ಅನಿವಾಸಿ ಭಾರತೀಯ ಮತದಾರರ ಹೆಸರು ಸೇರ್ಪಡೆಗೆ ನಮೂನೆ-೬ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ-೭ ಹಾಗೂ ವಿಳಾಸ ಬದಲಾವಣೆ, ಹೆಸರು ಅಥವಾ ಇತರೆ ವಿವರಗಳ ತಿದ್ದುಪಡಿಗಾಗಿ ನಮೂನೆ-೮ರ ಮೂಲಕ ಅರ್ಜಿ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಮತದಾರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸ್ವೀಕರಿಸಲಾದ ಅರ್ಜಿ ಮತ್ತು ಆಕ್ಷೇಪಣೆಗಳಿಗೆ ಸಂಬಂಧಿಸಿದ ಪಟ್ಟಿಗಳನ್ನು ನಮೂನೆ-೯, ೧೦, ೧೧, ೧೧ಎ ಹಾಗೂ ೧೧ಬಿಗಳಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
ಸಾರ್ವಜನಿಕರು ಈ ಪಟ್ಟಿಗಳನ್ನು ಪರಿಶೀಲಿಸಿ, ತಮ್ಮ ಹೆಸರು ಹಾಗೂ ಸಂಬಂಧಿತ ವಿವರಗಳನ್ನು ಖಚಿತಪಡಿಸಿಕೊಳ್ಳಬಹುದಾಗಿದೆ.
ಮಾಹಿತಿಯನ್ನು ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್ hಣಣಠಿs://viರಿಚಿಥಿಚಿಠಿuಡಿಚಿ.ಟಿiಛಿ.iಟಿ/eಟಿ/ ಮತ್ತು ನಿಗದಿತ ಗೂಗಲ್‌ಡ್ರೈವ್‌ನಲ್ಲಿhಣಣಠಿs://ಜಡಿive.googಟe.ಛಿom/ಜಡಿive/ಜಿoಟಜeಡಿs/೧ಜx೧u೭೮೯೫ಚಿu_ಅಐ೩ಎಊಐಙಂZ೪_ಃಙಔಥಿ೭ಚಿಞe೫S?usಠಿ=shಚಿಡಿiಟಿg ನಲ್ಲಿಯೂ ಸಹ ಪರಿಶೀಲಿಸಬಹುದಾಗಿದೆ.
ಜಿಲ್ಲೆಯ ಅರ್ಹ ಮತದಾರರು ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪ್ರಕಟಿಸಲಾದ ಅರ್ಜಿ ಮತ್ತು ಆಕ್ಷೇಪಣೆಗಳ ಪಟ್ಟಿಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನಿಗದಿತ ಅವಧಿಯೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.