Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
(ರಾಜ್ಯ ) ಜಿಲ್ಲೆ

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗೆ ಅತ್ಯಂತ ಮಹತ್ವದ ಸ್ಥಾನವಿದೆ ಕ್ರೀಡೆಯು ಕೇವಲ ಮನರಂಜನೆಯಲ್ಲ ಅದು ದೈಹಿಕ ಸದೃಢತೆ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಚಿದಾನಂದ ಸವದಿ ಹೇಳಿದರು
ಅವರು ತಾಲೂಕಿನ ಸಪ್ತಸಾಗರದ ಶಾರದಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಜಿಲ್ಲಾ ಪಂಚಾಯತ ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಅಥಣಿ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ದರೂರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ದರೂರ ಕ್ಲಸ್ಟರ್ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಲಸ್ಟರ್ ಮಟ್ಟದ ಕ್ರೀಡಾಕೂಟಗಳು ಗ್ರಾಮೀಣ ಭಾಗದ ಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ವೇದಿಕೆಯಾಗುತ್ತವೆ ಹೀಗೆ ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗಳನ್ನು ಆಯೋಜಿಸುವುದರಿಂದ ಮಕ್ಕಳು ಬೆಳೆಯುವದರ ಜೊತೆಗೆ ಸದೃಢರಾಗುತ್ತಾರೆ ಜೊತೆಗೆ ಇಂತಹ ಶಿಕ್ಷಣ ಸಂಸ್ಥೆಗಳು ಕೂಡ ಬೆಳೆಯುತ್ತವೆ ಎಲ್ಲ ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಭಾಗವಹಿಸಿ ಯಶಸ್ಸು ಗಳಿಸಬೇಕು ಎಂದು ಕರೆ ನೀಡಿದರು.
ಶಿಕ್ಷಣ ಪ್ರೇಮಿ ಸಂಜಯ ನಾಡಗೌಡ ಮಾತನಾಡಿ, ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಕ್ರೀಡೆಯಲ್ಲಿ ಹೆಚ್ಚು ಪ್ರೋತ್ಸಾಹಿಸಬೇಕೆಂದರು
ಈ ಸಂದರ್ಭದಲ್ಲಿ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಬಿ. ನದಾಫ, ಆರ್.ಎಮ್. ಸನದಿ, ಮೆಹಬೂಬ ಕರಿಸಾಬು, ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ. ಕರೋಶಿ, ಎಲ್.ಬಿ. ನಾಯಿಕ, ದನಪಾಲ ಹಳ್ಳೂರ, ಲಕ್ಷ್ಮಣ ಜಯಗೋಣಿ, ಅಶೋಕ ಐಗಳಿ, ವಿಪುಲ್ ಪಂಡಿತ, ಆರ್.ಎ. ಪಾಟೀಲ, ದರೇಪ್ಪ ಚುನಾರ, ರಾಮು ಕುಂಬಾರ, ಅಪ್ಪಾಸಾಬ ಕಾಂಬಳೆ, ಶಿಕ್ಷಕರಾದ ಮಹಾಂತೇಶ ಘೂಳಪ್ಪನ್ನವರ, ಮಹಾದೇವ ಬಿಸ್ವಾಗರ, ಸೇರಿದಂತೆ ದರೂರ ಕ್ಲಸ್ಟರ್ ಮಟ್ಟದ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ಮುಖ್ಯೋಪಾಧ್ಯಾಯರು, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.