Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ
(ರಾಜ್ಯ ) ಜಿಲ್ಲೆ

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹುಣಶ್ಯಾಳದಲ್ಲಿ ವಿಬಿಜಿರಾಮ್-ಜೀ ಯೋಜನೆಯಡಿಯ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಂಸದ ರಮೇಶ ಜಿಗಜಿಣಗಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೂಲಿಕಾರರ ಹಿತರಕ್ಷಣೆಯ ದೃಷ್ಟಿಯಿಂದ ಅವರು ದುಡಿದ ಹಣ ನೇರವಾಗಿ ತಲುಪಲಿ ಎಂದು ಪಾರದರ್ಶಕ ವ್ಯವಸ್ಥೆಯನ್ನು ಪ್ರಧಾನಿ ಮೋದಿ ಅವರು ರೂಪಿಸಿದ್ದಾರೆ, ಎಷ್ಟೇ ವಿರೋಧ ವ್ಯಕ್ತವಾದರೂ ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡಿ ವಿಬಿಜಿರಾಮ್-ಜೀ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಶ್ಯಾಳ ಗ್ರಾಮದಲ್ಲಿ ವಿಬಿಜಿರಾಮ್-ಜೀ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಜಿಗಜಿಣಗಿ, ಈ ಮುಂದೆ ನೀವು ದುಡಿದ ಹಣ ನೇರವಾಗಿ ದೊರಕುತ್ತಿರಲಿಲ್ಲ, ಹೀಗಾಗಿಯೇ ಪ್ರಧಾನಿ ಮೋದಿ ಅವರು ಈ ಹಿಂದಿನ ಯೋಜನೆಯನ್ನು ಮಾರ್ಪಾಡು ಮಾಡಿ ನೇರವಾಗಿ ನಿಮಗೆ ಹಣ ದೊರಕಿಸುವಂತೆ ಮಾಡುವ ಮೂಲಕ ನ್ಯಾಯ ಒದಗಿಸುವ ಕಾರ್ಯ ಮಾಡಿದ್ದಾರೆ, ಕಾರ್ಮಿಕರಿಗೆ ನೇರವಾಗಿ ಹಣ ವರ್ಗಾವಣೆ ಬೇಡ ಎಂದು ಅನೇಕ ಶಕ್ತಿಗಳು ವಿರೋಧ ವ್ಯಕ್ತಪಡಿಸಿದವು, ಆದರೆ ಕೂಲಿಕಾರ್ಮಿಕರ ಬಗ್ಗೆ ಅಪಾರ ಕಾಳಜಿ ಇರುವ ನಮ್ಮ ಪ್ರಧಾನಿ ಮೋದಿ ಅವರು ಎಲ್ಲ ವಿರೋಧವನ್ನು ಲೆಕ್ಕಿಸದೇ ಈ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಿದರು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸಂಜು ಐಹೊಳೆ, ಮಾಜಿ ಜಿಪಂ ಸದಸ್ಯ ನವೀನ್ ಅರಿಕೇರಿ, ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ್, ಮಹಾನಗರ ಪಾಲಿಕೆಯ ಸದಸ್ಯ ಮಲ್ಲನಗೌಡ ಪಾಟೀಲ್, ವಿಜಯ ಜೋಶಿ, ಉದಯ ಕನ್ನಳ್ಳಿ, ರವಿ ಬಿರಾದಾರ, ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಪಿಡಿಓಗಳಾದ ಎಸ್ ಆರ್ ಕಟ್ಟಿ, ನಾಮದೇವ್ ಸಿಂಧಿ, ವಿಜಯಲಕ್ಷ್ಮಿ ಹಿಟ್ನಳ್ಳಿ ಸೇರಿದಂತೆ ಹಲವರಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ
    In (ರಾಜ್ಯ ) ಜಿಲ್ಲೆ
  • ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.