Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುಜಿಸಿ ನಿಯಮದಂತೆ ಗೌರವಧನಕ್ಕೆ ಅತಿಥಿ ಉಪನ್ಯಾಸಕರ ಆಗ್ರಹ
(ರಾಜ್ಯ ) ಜಿಲ್ಲೆ

ಯುಜಿಸಿ ನಿಯಮದಂತೆ ಗೌರವಧನಕ್ಕೆ ಅತಿಥಿ ಉಪನ್ಯಾಸಕರ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅಥಣಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯುಜಿಸಿ ಅರ್ಹತೆ ಹೊಂದಿದ ಅತಿಥಿ ಉಪನ್ಯಾಸಕರು, ಯುಜಿಸಿ ನಿಯಮದಂತೆ ಗೌರವಧನ ನೀಡುವಂತೆ ಆಗ್ರಹಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಲಾಸ ಕಾಂಬಳೆ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ತಾವು ಕಡಿಮೆ ಗೌರವಧನದಲ್ಲಿಯೇ ಶೈಕ್ಷಣಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇವೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಯುಜಿಸಿ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಯುಜಿಸಿ ನಿಯಮಾವಳಿಗಳ ಪ್ರಕಾರ ಪ್ರತಿ ಬೋಧನಾ ಅವಧಿಗೆ ರೂ.1,500 ರಂತೆ ಮಾಸಿಕ ಗರಿಷ್ಠ ರೂ.50,000 ಗೌರವಧನ ನೀಡುವಂತೆ ಸಂಬಂಧಿಸಿದ ಇಲಾಖೆಗೆ ಸೂಚನೆಗಳಿವೆ ಆದ್ದರಿಂದ ಕರ್ನಾಟಕದಲ್ಲಿರುವ ಯುಜಿಸಿ ಅರ್ಹತೆ ಹೊಂದಿದ ಅತಿಥಿ ಉಪನ್ಯಾಸಕರಿಗೂ ಈ ನಿಯಮದನ್ವಯ ಗೌರವಧನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ ಅಲ್ಲದೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿ ತಕ್ಷಣದಿಂದಲೇ ಯುಜಿಸಿ ನಿಯಮದಂತೆ ಗೌರವಧನ ಹೆಚ್ಚಿಸಿ ನೀಡಬೇಕು ಎಂದು ಅತಿಥಿ ಉಪನ್ಯಾಸಕರು ಮನವಿ ಮಾಡಿದರು ಒಂದು ವೇಳೆ ಈ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಈ ಕುರಿತು ಅಧಿಕೃತ ಹಿಂಬರಹ ನೀಡುವಂತೆ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಯುಜಿಸಿ ಅರ್ಹತೆ ಹೊಂದಿದ ಎಲ್ಲ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.