Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರವಿ ಬೆಳಗೆರೆ ಧ್ವನಿಮುದ್ರಿತ ಮಾತುಗಳಿಗೆ ರಂಗಸ್ಪರ್ಶ | ಪ್ರೇಕ್ಷಕರ ಮನಗೆದ್ದ ಏಕವ್ಯಕ್ತಿ ನಾಟಕ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಧ್ಯೇಯ, ಶ್ರದ್ಧೆ ಹಾಗೂ ಕಾಯಕನಿಷ್ಠೆಯಿಂದ ಬದುಕಿದಾಗ ಮಾತ್ರ ಮನುಷ್ಯ ಉನ್ನತಿ ಸಾಧಿಸಲು ಸಾಧ್ಯ. ಈ ಮಹತ್ವದ ಸಂದೇಶವನ್ನು ‘ಓ ಮನಸ್ಸೇ’ ನಾಟಕ ಪರಿಣಾಮಕಾರಿಯಾಗಿ ಸಾರುತ್ತದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ವಿಶ್ವಭಾರತಿ ವಿದ್ಯಾವರ್ಧಕ ಸಂಸ್ಥೆಯ ಸಾಂಸ್ಕೃತಿಕ ಭವನದಲ್ಲಿ ಶ್ರೀ ದ್ಯಾಮವ್ವ ದೇವಿ ಕಲಾ ಬಳಗದ ವತಿಯಿಂದ ಸಾಣೇಹಳ್ಳಿ ಗ್ರಾಮರಂಗ ಸಾಂಸ್ಕೃತಿಕ ಟ್ರಸ್ಟ್‌ನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಓ ಮನಸ್ಸೇ’ ಏಕವ್ಯಕ್ತಿ ರಂಗಪ್ರಯೋಗದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾನಪದ ವಿಶ್ವಕೋಶ ಬಿ.ಆರ್. ಪೊಲೀಸ್‌ಪಾಟೀಲ ಮಾತನಾಡಿ, ನಾಟಕಗಳು ಸಮಾಜದ ಓರೆಕೋರೆಗಳನ್ನು ತಿದ್ದುವುದರ ಜತೆಗೆ ಸಾಮಾಜಿಕ ಪ್ರಜ್ಞೆ ಮೂಡಿಸುವ ತೆರೆದ ಪುಸ್ತಕಗಳಾಗಿವೆ. ಮೊಬೈಲ್‌ ವ್ಯಾಮೋಹದಿಂದ ಹೊರಬಂದು ರಂಗಭೂಮಿ, ಸಾಮಾಜಿಕ ನಾಟಕ ಹಾಗೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
55 ನಿಮಿಷಗಳ ನಾಟಕ ಪ್ರೇಕ್ಷಕರನ್ನು ಹಿಡಿದಿಟ್ಟಿತು. ಮಂಜುಳಾ ಸಾಣೇಹಳ್ಳಿ ಅವರ ಅಭಿನಯ ಹಾಗೂ ರವಿ ಬೆಳಗೆರೆ ಅವರ ಧ್ವನಿಮುದ್ರಿತ ಮಾತುಗಳು ಸಭಾಂಗಣದಲ್ಲಿ ವಿಶೇಷ ಅನುಭವ ಮೂಡಿಸಿದವು. ಪರಮಾನಂದ ತನಿಖೆದಾರ ಉದ್ಘಾಟಿಸಿದರು.
ಕಲ್ಲಪ್ಪ ಸಿ.ಸೊನ್ನದ, ಇಸ್ಮಾಯಿಲ್‌ಸಾಬ ತಹಶೀಲ್ದಾರ ಉಪಸ್ಥಿತರಿದ್ದರು. ಪರಶುರಾಮ ಬ.ಗಣಿ ಸ್ವಾಗತಿಸಿ ನಿರೂಪಿಸಿದರು. ವೈ.ಡಿ. ಬದಾಮಿ ಹಾಗೂ ಮಂಜುಳಾ ಬದಾಮಿ ಅಭಿನಯಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.