Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೬-೨೭ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಪ್ರವರ್ಗ-೧ರ ಅಲೆಮಾರಿ/ಅರೆಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಸೆ.೩೦ ರವರೆಗೆ ವಿಸ್ತರಿಸಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೆ. ೩೦ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್ ಅರ್ಜಿ ಸಲ್ಲಿಕೆ ವೆಬ್‌ಸೈಟ್: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/
ಯೋಜನೆಗಳ ವಿವರ ಹಾಗೂ ಸರ್ಕಾರಿ ಆದೇಶಗಳ ಮಾಹಿತಿಗಾಗಿ:hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ
ಇಲಾಖಾ ಸಹಾಯವಾಣಿ ಸಂ:೮೦೫೦೭೭೦೦೦೪ ಇಮೇಲ್ ವಿಳಾಸ: bಛಿತಿಜheಟಠಿಟiಟಿe@gmಚಿiಟ.ಛಿom
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂ:೧೯೦೨ ತಂತ್ರಾಂಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

ಗುಟ್ಕಾ ಸೇವನೆ ಚಟ ಹತ್ತಿಸುವುದು ಚಟ್ಟ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಷ್ಟ್ರೀಯ ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಆಂದೋಲನಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ: ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಗುಟ್ಕಾ ಸೇವನೆ ಚಟ ಹತ್ತಿಸುವುದು ಚಟ್ಟ!
    In ಆರೋಗ್ಯ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 03,2026
    In ದಿನಪತ್ರಿಕೆ
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.