Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಮಹಾಂತೇಶ ಬಿರಾದಾರ ಗೆ ಅಪ್ಪ ರಾಜ್ಯ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಡಾ.ಮಹಾಂತೇಶ ಬಿರಾದಾರ ಗೆ ಅಪ್ಪ ರಾಜ್ಯ ಪ್ರಶಸ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಫ.ಗು ಹಳಕಟ್ಟಿ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರಿಗೆ ಅಪ್ಪ ರಾಜ್ಯ ಪ್ರಶಸ್ತಿಗೆ ಲಭಿಸಿದೆ.
ತಾಲೂಕಿನ ಬೋರಗಿ ಗ್ರಾಮದ ನಬಿರೋಶನ್ ಪ್ರಕಾಶನ ವತಿಯಿಂದ ಪ್ರತಿ ವರ್ಷ ದಿ.ಖತಾಲಸಾಬ ಆಲಗೂರ (ಬೋರಗಿ) ಇವರ ಸ್ಮರಣಾರ್ಥವಾಗಿ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯೂ ರೂ.5ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಬರಹಗಾರ, ಶರಣ ಚಿಂತಕರಾಗಿರುವ ಡಾ.ಮಹಾಂತೇಶ ಬಿರಾದಾರ ಇವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ 21ಸೆಪ್ಟೆಂಬರ್ ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷತ್ಮಂದಿರದಲ್ಲಿ ನಡೆಯುವ ಅಪ್ಪ ರಾಜ್ಯ ಪ್ರಶಸ್ತಿ ಪ್ರದಾನ ಪೊಲೀಸ್ ಕಲಾಸಂಗಮ ಹಾಗೂ ಸಾಂಸ್ಕೃತಿಕ ಕಲಾ ಸಂಭ್ರಮ ಸಮಾರಂಭದಲ್ಲಿ, ನಾಡಿನ ಗಣ್ಯಾತೀಗಣ್ಯರ ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಮೌಲಾಲಿ ಆಲಗೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
  • ‘ಪ್ರೊ. ಎಚ್.ಟಿ. ಪೋತೆ ಹಸ್ತಪ್ರತಿ’ ಹಾಗೂ ‘ಬೆರಗು’ ಪುಸ್ತಕ ಪ್ರಶಸ್ತಿಗೆ ಕೃತಿಗಳ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.