Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್

ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ
(ರಾಜ್ಯ ) ಜಿಲ್ಲೆ

ಶ್ರೀಕೃಷ್ಣನ ಭಗವದ್ಗೀತೆ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶ್ರೀಕೃಷ್ಣ ಪರಮಾತ್ಮನು ಜಗತ್ತಿಗೆ ನೀಡಿರುವ ಅತ್ಯಂತ ದೊಡ್ಡ ಕೊಡುಗೆಗಳಲ್ಲಿ ಭಗವದ್ಗೀತೆ ಪ್ರಮುಖವಾದುದು. ಭಗವದ್ಗೀತೆಯಲ್ಲಿನ ತತ್ವ, ಜ್ಞಾನ ಹಾಗೂ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು, ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಾಂತಿ, ಸಹಬಾಳ್ವೆ, ಮಾನವೀಯತೆ ಹಾಗೂ ಸೌಹಾರ್ದತೆ ನಮ್ಮ ಜೀವನದ ಪ್ರಮುಖ ಮೌಲ್ಯಗಳಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀಕೃಷ್ಣನ ಜೀವನ ಹಾಗೂ ಭಗವದ್ಗೀತೆಯ ಸಂದೇಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಕಷ್ಟದ ಸಂದರ್ಭಗಳಲ್ಲಿ ಧೈರ್ಯ ಕಳೆದುಕೊಳ್ಳದೆ, ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವುದು ಹಾಗೂ ಸತ್ಯದ ಮಾರ್ಗದಲ್ಲಿ ಸಾಗುವುದು ಶ್ರೀಕೃಷ್ಣನ ಜೀವನದಿಂದ ಕಲಿಯಬಹುದಾದ ಪ್ರಮುಖ ಪಾಠಗಳಾಗಿವೆ ಎಂದರು.
ಡಾ. ಮಾಧವ ಗುಡಿ ಉಪನ್ಯಾಸ ನೀಡಿ, ಶ್ರೀಕೃಷ್ಣನ ಜನನ, ಬಾಲ್ಯ ಜೀವನ ಹಾಗೂ ಜಗತ್ತಿಗೆ ಅವರು ನೀಡಿದ ಕೊಡುಗೆಗಳ ಕುರಿತು ವಿವರಿಸಿದರು, ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೊಡೆ, ಜಿಲ್ಲಾ ಪಂಚಾಯತಿಯ ಸಹಾಯಕ ನಿರ್ದೇಶಕ ಡಿ.ಬಿ. ಮೆಂದಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಚಲವಾದಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್

ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ

ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ಸಂಪೂರ್ಣ ನಿಷೇಧ
    In (ರಾಜ್ಯ ) ಜಿಲ್ಲೆ
  • ಸೆ.೮ ರಂದು ಇಂಡಿಯಲ್ಲಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಉಸ್ತುವಾರಿ ಕಾರ್ಯದರ್ಶಿ ಆರ್.ಗಿರೀಶ್ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.