Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
(ರಾಜ್ಯ ) ಜಿಲ್ಲೆ

ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಅನಾಥ ಮಕ್ಕಳ ಸಂರಕ್ಷಣೆ ಜೊತೆಗೆ ನಿರ್ಗತಿಕರಿಗೆ ನಿತ್ಯ ಅನ್ನ ಸಂತರ್ಪಣೆ ಹಾಗೂ ಅನೇಕ ಸಮಾಜಮುಖಿಗೆ ಸೇವೆಗಳನ್ನು ಮಾಡುತ್ತಿರುವ ನಿಜಕ್ಕೂ ಹಿರೇಮನಿ ದಂಪತಿಗಳ ಕಾರ್ಯ ಶ್ಲಾಘನೀಯ ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ಹೇಳಿದರು.
ಅವರು ಸುಕ್ಷೇತ್ರ ಗಚ್ಚಿನಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಪ್ರವಚನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಸಮಾಜ ಸೇವಕ ನಿಜಪ್ಪ ಹಿರೇಮನಿ ದಂಪತಿಗೆ ಸನ್ಮಾನಿಸಿ ಮಾತನಾಡಿದರು.
ಹಸಿದವರಿಗೆ ಅನ್ನ, ಆಶ್ರಯ ನೀಡುವುದರ ಜೊತೆಗೆ ಅನಾಥ ಮಕ್ಕಳ ಬಾಳಿನಲ್ಲಿ ಬೆಳಕು ಮೂಡಿಸುತ್ತಿರುವ ಅವರ ಕಾಯಕ ಅತ್ಯಂತ ಶ್ರೇಷ್ಠವಾದದ್ದು, ಅವರ ಸಾಮಾಜಿಕ ಸೇವೆ ಅನೇಕರಿಗೆ ಪ್ರೇರಣೆಯಾಗಿದೆ ಎಂದರು.
ಬೀದರದ ಬಸವ ಪ್ರಭು ಸ್ವಾಮೀಜಿ ಪ್ರವಚನ ನೀಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಸಿದ್ದಪ್ಪ ಮಹಾಜನ, ಶಿವಾನಂದ ದಿವಾನಮಳ, ರಾಮನಗೌಡ ಪಾಟೀಲ, ಈರಯ್ಯ ಜಗದಾಳಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.