Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
(ರಾಜ್ಯ ) ಜಿಲ್ಲೆ

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದು ಮತ್ತು ನಾಳೆ ನಡೆಯಲಿರುವ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರದ ಕೃಷ್ಣ ವಾದಿರಾಜ ಮಠದಲ್ಲಿ ಪೂರ್ವ ಭಾವಿಯಾಗಿ ಗುರುವಾರ ಸಾಯಂಕಾಲ ಭಕ್ತರು ನೀಡಿದ ಧಾನ್ಯಗಳನ್ನು ಪೂಜಿಸಿ ಶ್ರೀ ಕೃಷ್ಣನಿಗೆ ಸಮರ್ಪಿಸಲಾಯಿತು. ಪೇಜಾವರ ಅಧೋಕ್ಷಜ ಮಠದ ಶಾಖೆಯಾದ ಶ್ರೀಮಠದಲ್ಲಿ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥರ ಆದೇಶದಂತೆ ಪ್ರತಿ ಸಲದಂತೆ ಈ ಸಲವೂ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶಾಸ್ತ್ರೋಕ್ತವಾಗಿ ಸಂಪ್ರದಾಯದಂತೆ ಆಚರಿಸಲಾಗುತ್ತಿದೆ.
ಶ್ರೀ ಮಠದ ಪರವಾಗಿ ಗೌರವಾಧ್ಯಕ್ಷ ಗೋಪಾಲ ನಾಯಕ, ಮಠದ ಅಧ್ಯಕ್ಷರಾದ ಕಿರಣ ಚಳುಕಿ, ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಧಾನ್ಯ ಪೂಜೆಯನ್ನು ನೇರವೇರಿಸಿದರು.
ಈ ಸಮಯದಲ್ಲಿ ಸಮಿತಿ ಸದಸ್ಯರಾದ ಡಾ ಆರ್.ಜೆ ಮಂಗಲಗಿ, ಡಾ.ಮಲಘಾಣ, ಉದ್ಯಮಿ ವ್ಹಿ.ಬಿ.ಕುಲಕರ್ಣಿ, ವಿಸಿ ಕುಲಕರ್ಣಿ ಪಿರಾಪುರ್. ಅಶೋಕರಾವ್‌, ವಿಕಾಸ ಪದಕಿ, ಗೋವಿಂದ ಜೋಶಿ, ವಿಜಯ್ ಜೋಶಿ. ಜಯತೀರ್ಥ ಮಂಗಲಗಿ, ವೇಣುಗೋಪಾಲ ಜೋಶಿ, ಶ್ರೀಕಾಂತ ತಿಕೋಟ್ಕರ್‌ . ವೆಂಕಟೇಶ್ ಗುಡಿ ಉಪಸ್ಥಿತರಿದ್ದರು. ವ್ಯವಸ್ಥಾಪಕ ಪಂಡಿತ ವಾಸುದೇವಾಚಾರ್ಯ ಪೂಜೆಯ ವಿಧಿವಿಧಾನಗಳನ್ನು ಶಾಸ್ತ್ರೋಕ್ತವಾಗಿ ಭಕ್ತರ ಸಮ್ಮುಖದಲ್ಲಿ ನಡೆಸಿಕೊಟ್ಟರು. ಇ
ದೆ ಸಮಯದಲ್ಲಿ ಶ್ರೀ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಗಂಗಾಬಾಯಿ ಆದ್ಯ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಮತ್ತು ಸ್ವಯಂ ಸೇವಕರಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕೊಡುಗೆಯಾಗಿ ವಸ್ತ್ರಗಳನ್ನು ನೀಡಲಾಯಿತು. ನಂತರ ಪಂಡಿತ ಪಾಂಡುರಂಗಾಚಾರ್ಯ ಪೂಜಾರ್‌ ಅವರಿಂದ ಮೂರು ದಿನಗಳ ಕಾಲ ನಡೆದ ಪ್ರವಚನ ಮಂಗಲ ನೆರವೇರಿತು.
ದಿನಾಂಕ ೪ ರಂದು ಶ್ರೀ ಕೃಷ್ಣನಿಗೆ ತುಳಸಿ ಅರ್ಚನೆ, ಮಹಿಳಾ ಭಜನಾ ಮಂಡಳಿಗಳಿಂದ ಅಖಂಡ ಭಜನೆ ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆಗಳು ನೆರವೇರಿದವು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.