Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ವಿವಿ ಎಂ.ಎ ಪತ್ರಿಕೋದ್ಯಮ: ಉಳಿಕೆ ಸೀಟು ಪ್ರವೇಶಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಮಹಿಳಾ ವಿವಿ ಎಂ.ಎ ಪತ್ರಿಕೋದ್ಯಮ: ಉಳಿಕೆ ಸೀಟು ಪ್ರವೇಶಕ್ಕೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ೨೦೨೬-೨೭ನೆಯ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ (ಎಂಎ), ವ್ಯಾಲ್ಯು ಆಡೆಡ್ ಡಿಪ್ಲೋಮಾ ಕೋರ್ಸ್ಗಳ ಪ್ರಥಮ ವರ್ಷದ ಉಳಿಕೆ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯುಯುಸಿಎಂಎಸ್ ತಂತ್ರ‍್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ವಿಭಾಗದ ಎಂಎ ಕೋರ್ಸ್ನ ಉಳಿಕೆ ಸೀಟುಗಳಿಗೆ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಇಲ್ಲಿಯ ವರೆಗೆ ಪ್ರವೇಶ ಪಡೆಯದೇ ಇರುವವರು ಮತ್ತು ಈಗಾಗಲೇ ಅರ್ಜಿ ಸಲ್ಲಿಸದೇ ಇರುವವರು ಸಹ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೫ ಕೊನೆಯ ದಿನವಾಗಿದ್ದು ಯುಯುಸಿಎಂಎಸ್ hಣಣಠಿs://uuಛಿms.ಞಚಿಡಿಟಿಚಿಣಚಿಞಚಿ.gov.iಟಿ/ಐogiಟಿ/Iಟಿಜex ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ನೇರವಾಗಿ ಪತ್ರಿಕೋದ್ಯಮ ವಿಭಾಗಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ೯೬೧೧೪೮೮೨೦೫ ಮೊಬೈಲ್ ಸಂಖ್ಯೆ ಸಂಪರ್ಕಿಸಬಹುದಾಗಿದೆ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.