Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
(ರಾಜ್ಯ ) ಜಿಲ್ಲೆ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಗಾಣಿಗ ಸಮಾಜದ ತುಳಸಿಗೇರಿ ಹಗೇದಾಳ ಆರೋಪ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಶಾಸಕರ ಒತ್ತಡಕ್ಕೆ ಮಣಿದು ಅಧಿಕಾರ ವರ್ಗದವರು ಗಾಣಿಗ ಸಮಾಜಕ್ಕೆ ಅನ್ಯಾಯ ಮಾಡಿರುವದು ಮೇಲ್ಣೋಟಕ್ಕೆ ಕಂಡು ಬಂದಿದ್ದು ಗಾಣದೇವತೆ ವೃತ್ತವನ್ನು ಈ ಮೊದಲು ಯಾವ ಸ್ಥಳದಲ್ಲಿ ಇತ್ತೋ ಅದೇ ಸ್ಥಳದಲ್ಲಿ ಪುನರ್‌ನಿರ್ಮಾಣ ಮಾಡಬೇಕು ಇಲ್ಲದಿದ್ದರೆ ಶಾಸಕರ ವಿರುದ್ದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲು ಜಿಲ್ಲಾ ಗಾಣಿಗ ಸಮಾಜ ಕಟಿ ಬದ್ಧವಾಗಿದೆ ಎಂದು ತುಳಸಿಗೇರಿ ಟಿ ಹಗೇದಾಳ ಹೇಳಿದರು.
ಬಸವನ ಬಾಗೇವಾಡಿ ತಾಲೂಕಿನ ನಂದ್ಯಾಳ ಪಿ ಯು ಗ್ರಾಮದಲ್ಲಿ ಕಳೆದ ೧೫ ವರ್ಷಗಳಿಂದ ಇದ್ದ ಗಾಣಸಿರಿ ಸರ್ಕಲನ್ನು ಏಕಾಏಕಿ ಮಧ್ಯರಾತ್ರಿ ತೆರವುಗೊಳಿಸಿರುವದು ಗಾಣಿಗ ಸಮಾಜಕ್ಕೆ ಮಾಡಿರುವ ಅವಮಾನವಾಗಿದೆ ಎಂದು ಭಾವಿಸಿ ಕೊಲ್ಹಾರ, ನಿಡಗುಂದಿ ಮತ್ತು ಬಸವನ ಬಾಗೆವಾಡಿ ತಾಲೂಕಿನ ಗಾಣಿಗ ಸಮಾಜ ಭಾಂಧವರು ಕಪ್ಪು ಬಟ್ಟೆಯನ್ನು ಧರಿಸಿ ಪಟ್ಟಣದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆಯನ್ನು ಮಾಡಿ ತಹಶೀಲ್ದಾರ ಸಂತೋಷ ಮ್ಯಾಗೇರಿ ಅವರಿಗೆ ಮನವಿಯನ್ನು ಸಲ್ಲಿಸಿದಾಗ ಸಭೆಯನ್ನು ಉದ್ದೇಸಿಸಿ ಮಾತನಾಡಿದರು.
ಮುಖಂಡ ಹಣಮಂತ ಬೆಳ್ಳುಬ್ಬಿ ಮಾತನಾಡಿ ನಂದಿಹಾಳ ಪಿ.ಯು ಗ್ರಾಮದಲ್ಲಿ ಗಾಣದೇವತೆಯ ಸರ್ಕಲ್ ಮೂಲ ಯಾವಸ್ಥಳದಲ್ಲಿತ್ತೋ ಅದೇ ಸ್ಥಳದಲ್ಲಿ ಪುನಃ ನಿರ್ಮಸಲು ತಾಲೂಕಾ ಆಡಳಿತ ಸನ್ನದ್ದವಾಗಬೇಕು ಅಥವಾ ಕಟ್ಟಿಸಿಕೊಡುವ ಬಗ್ಗೆ ಸಮಾಜದ ಮುಂದೆ ಸ್ಪಷ್ಟ ಭರವಸೆಯನ್ನು ಕೊಟ್ಟು ಗಾಣಿಗ ಸಮಾಜಕ್ಕೆ ಆದ ಅನ್ಯಾಯವನ್ನು ಸರಿಪಡಿಸಬೇಕು ಇಲ್ಲದಿದ್ದರೆ ಜಿಲ್ಲೆಯಲ್ಲಿ ಅಷ್ಟೇ ಅಲ್ಲ ರಾಜ್ಯಾದ್ಯಾಂತ ಉಘ್ರವಾದ ಪ್ರತಿಭಟಣೆಯನ್ನು ಮಾಡಲು ಸಮಾಜ ಸಿದ್ದವಿದೆ ಎಂದು ಎಚ್ಚರಿಕೆಕೊಟ್ಟರು.
ಮುಖಂಡರಾದ ಸಗರೆಪ್ಪ ಮುರನಾಳ, ಕಲ್ಲಪ್ಪ ಸೊನ್ನದ, ಹಣಮಂತ ಗಿಡ್ಡಪ್ಪಗೋಳ, ರಾಮಣ್ಣ ಉಪ್ಪಲದಿನ್ನಿ, ಕುಮಾರಗೌಡ ಪಾಟೀಲ, ಬಿ.ಎಸ್. ಮನಗೂಳಿ, ನಿಂಗೊಂಡ ಸಣಬೆಂಕಿ, ಕಲ್ಮೇಶ ಪರಗೊಂಡ, ಸಿದ್ದು ದೇಸಾಯಿ, ರಮೇಶ ಮಮದಾಪೂರ ಬಸನಗೌಡ ಪಾಟೀಲ, ಜಗದೀಶ ಸುಣಗದ, ಶೇಖಪ್ಪ ಗಾಣಿಗೇರ, ರಮೇಶ ಬಸೆಟ್ಟಿ, ಬಳೂತಿ, ಹಂಗರಗಿ, ಬೆಳ್ಳುಬ್ಬಿ, ರೋಣಿಹಾಳ, ಗರಸಂಗಿ, ಹಣಮಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಮಾಜ ಬಾಂಧವರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.